Daily Horoscope
✕

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

Sampriya
ಶುಕ್ರವಾರ, 18 ಏಪ್ರಿಲ್ 2025 (18:12 IST)
ಬೆಂಗಳೂರು: ಈಚೆಗೆ ಬಿಜೆಪಿ ಸದಸ್ಯ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ ಕರ್ನಾಟಕದಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿದ್ದಾರೆ. ಫೇಸ್‌ಬುಕ್‌ನಲ್ಲಿ ವಿಡಿಯೋ ಮಾಡಿ ಬೆಂಗಳೂರು ಹೊರವಲಯದ ಆನೇಕಲ್‌ ನಲ್ಲಿ ಪ್ರವೀಣ್ ಗೌಡ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ನಾಗವಾರದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ನೆನಪು ಹಸಿಯಾಗಿರುವಾಗಲೇ ಬೆಂಗಳೂರು ನಗರ ಜಿಲ್ಲೆ ಆನೇಕಲ್ ನಲ್ಲೂ ಇಂತಹುದೇ ಮತ್ತೊಂದು ಪ್ರಕರಣ ವರದಿಯಾಗಿದೆ.

ಆತ್ಮಹತ್ಯೆಗೆ ಶರಣಾದ ಪ್ರವೀಣ್ ಗೌಡ ಬೇಲೂರು(35) ಎಂದು ಗುರುತಿಸಲಾಗಿದೆ.  ಫೇಸ್ಬುಕ್ ವಿಡಿಯೋ ಮಾಡಿ ಹಲವರ ಹೆಸರುಗಳನ್ನು ಪ್ರಸ್ತಾಪಿಸಿರುವ ಪ್ರವೀಣ್, ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments