Publish Date: Tue, 02 Jan 2018 (12:36 IST)
Updated Date: Tue, 02 Jan 2018 (12:38 IST)
ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲ್ಲೂಕಿನಲ್ಲಿ ನಡೆದಿದೆ.
ಬಿಜಿಪಿಯ ಪರಿವರ್ತನಾ ಯಾತ್ರೆ ಸಂಬಂಧ ಪ್ರಚಾರದಲ್ಲಿ ತೊಡಗಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ನವರು ಹಲ್ಲೆ ನಡೆಸಿದ್ದಾರೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದು, ಪರಿವರ್ತನಾ ಯಾತ್ರೆಯ ಪ್ರಚಾರದ ವಾಹನವನ್ನು ಜಖಂಗೊಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.