Daily Horoscope
✕

ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ನವರಿಂದ ಹಲ್ಲೆ, ಪರಿವರ್ತನಾ ಯಾತ್ರೆಯ ವಾಹನ ಜಖಂ

Webdunia
ಮಂಗಳವಾರ, 2 ಜನವರಿ 2018 (12:36 IST)
ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲ್ಲೂಕಿನಲ್ಲಿ ನಡೆದಿದೆ.
 
ಬಿಜಿಪಿಯ ಪರಿವರ್ತನಾ ಯಾತ್ರೆ ಸಂಬಂಧ ಪ್ರಚಾರದಲ್ಲಿ ತೊಡಗಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ನವರು ಹಲ್ಲೆ ನಡೆಸಿದ್ದಾರೆ.

ಗ್ರಾಮ ಪಂಚಾಯಿತಿ ಅಧ್ಯಕ್ಷ ಗಿರೀಶ ಹಾಗೂ ಬೆಂಬಲಿಗರು ಹಲ್ಲೆ ನಡೆಸಿದ್ದು, ಪರಿವರ್ತನಾ ಯಾತ್ರೆಯ ಪ್ರಚಾರದ ವಾಹನವನ್ನು ಜಖಂಗೊಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments