Select Your Language

Notifications

webdunia
webdunia
webdunia
webdunia

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಜೈಕಾರ

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಜೈಕಾರ
bangalore , ಶುಕ್ರವಾರ, 11 ನವೆಂಬರ್ 2022 (14:13 IST)
ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನದಿಂದ ರಸ್ತೆ ಬದಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.ಅಲ್ಲದೇ ಬೆಜೆಪಿ ಕಾರ್ಯಕರ್ತರಿಂದ ಜೈಕಾರದ ಸುರಿಮಳೆ. ಈ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಇಂದು ಮೋದಿ ಭಾಗವಹಿಸಲಿದ್ದಾರೆ. ಎ. ಎಲ್ ವಿಮಾನನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನ ರಾಜ್ಯಪಾಲ ಥಾವರ್ ಚಂದ್ ಅವರಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಂಸದ ತೇಜಸ್ವಿ ಸೂರ್ಯ, ಶಾಸಕ ಅರವಿಂದ ಲಿಂಬಾವಳಿ ಆಗಮಿಸಿ ಸ್ವಾಗತಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವ ಜನರು