ಯಲಹಂಕ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯ ಮೆಗಾ ಪ್ಲಾನ್ ಗೆ ಬೆಚ್ಚಿಬಿದ್ದ ಬಿಜೆಪಿ ಕಾರ್ಯಕರ್ತರು

Webdunia
ಬುಧವಾರ, 3 ಮೇ 2023 (14:22 IST)
ಎಲೆಕ್ಷನ್ ಗಿಮಿಕ್ ಅಂದ್ರೇ ಇದೇನಾ ಅಂತ  ಬಿಜೆಪಿ ಕಾರ್ಯಕರ್ತರು ನಿಬ್ಬೆರಗಾಗಿದ್ದಾರೆ.ಯಲಹಂಕ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಕಿಡ್ನ್ಯಾಪ್ ಪ್ಲಾನ್ ಗೆ ಜನರು ಬೆಚ್ಚಿಬಿದ್ದಿದ್ದಾರೆ.
 
ಮಾಡಿದುಣ್ಣೋ ಮಾರಾಯ ಅಂತ ಹೇಳ್ತಾರಲ್ಲ ಅದು ಇದೇನಾ ?ಯಲಹಂಕ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯ ಕಿಡ್ನ್ಯಾಪ್ ಪ್ಲಾನ್ ನ್ನ ತಾನೇ ಕಿಡ್ನ್ಯಾಪ್ ಮಾಡಿಸಿಕೊಳ್ಳಲು ಮುನೇಗೌಡರಿಗೆ ಸ್ಕೇಚ್ ಹಾಕಿ ಈಗ ಸಂಕಷ್ಟ ಹೀಡಾಗಿದ್ದಾರೆ.ಹೀಗಾಗಿ ಯಲಹಂಕ ಪೋಲಿಸ್ ಠಾಣೆ ಎದುರು ಬಿಜೆಪಿ ಕಾರ್ಯಕರ್ತರಿಂದ ಆಕ್ರೋಶ ಹೊರಹಾಕಾಗಿದೆ.
 
ಮುನೇಗೌಡ ವಿರುದ್ದ  ಬಿಜೆಪಿ ಕಾರ್ಯಕರ್ತರು ಹಾಗೂ ವಿಶ್ವ ನಾಥ್ ಬೆಂಬಲಿಗರು ರೊಚ್ಚಿಗೆದ್ದಿದ್ದಾರೆ.ತನ್ನ ಕುಟುಂಬವನ್ನು ಪಣಕ್ಕಿಟ್ಟು ಅನುಕಂಪದ ಮೇಲೆ ಗೆಲುವು ಸಾಧಿಸಲು  ಕಿಡ್ನ್ಯಾಪ್ ಸ್ಕೆಚ್ ಹಾಕಿದ್ದು,ನೂರಾರು ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ಪ್ರತಿಭಟನೆ ನಡೆಸಲಾಗಿದೆ.ಇಂತಹ ನೀಚ ರಾಜಕಾರಣಕ್ಕೆ ಧಿಕಾರ ಎಂದು  ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments