Daily Horoscope

Select Your Language

Notifications

webdunia
webdunia
webdunia
webdunia

ಸರ್ಕಾರದ ನಡೆ ಬಗ್ಗೆ ಬಿ ಕೆ ಹರಿಪ್ರಸಾದ್ ಆಕ್ರೋಶ

 ಹರಿಪ್ರಸಾದ್
ಬೆಂಗಳೂರು-ಅಯೋಧ್ಯ ವಿಚಾರದಲ್ಲಿ ಸಿಸಿಬಿ ಅಧಿಕಾರಿಗಳ ಬಂದಿದ್ರು.ನನ್ನನ್ನ ಅರೆಸ್ಟ್ ಮಾಡಿ ,ಮಂಪರು ಪರೀಕ್ಷೆ ಮಾಡಿ ಎಂದು ಹೇಳಿದ್ದೇನೆ.ಇದು ಕಾಂಗ್ರೆಸ್ ಸರ್ಕಾರನಾ ಬೇರೆ ಸರ್ಕಾರ ಎಂದು ಪ್ರಶ್ನೆ ಮಾಡಬೇಕಾಗುತ್ತದೆ.ಸಿಸಿಬಿ ಅಧಿಕಾರಿಗಳ ಪ್ರಶ್ನೆಗಳಿಗೆ ನಾನು ಉತ್ತರ ಕೊಟ್ಟಿಲ್ಲ.ಠಾಣೆಗೆ ಕರೆದುಕೊಂಡು ಹೋಗಿ ಎಂದು ಹೇಳಿ ಕಳುಹಿಸಿದ್ದೇನೆ.ಕಲ್ಲಡ್ಕ ಪ್ರಭಾಕರ್, ಅನಂತ್ ಕುಮಾರ್ ಹೆಗಡೆ ಹೇಳಿಕೆಗಳನ್ನ‌ ಕೊಡುತ್ತಿದ್ದಾರೆ.ಅವರ ಮೇಲೆ ಏನು ಕ್ರಮ ತೆಗದುಕೊಳ್ಳುತ್ತಿಲ್ಲ.ಅವರಿಗೆ ರತ್ನ ಕಂಬಳಿ ಹಾಸಿದ್ದಾರೆ ಎಂದು ಸರ್ಕಾರದ ನಡೆ ಬಗ್ಗೆ ಬಿ ಕೆ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳಿಗೆ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯ ಲೈವ್ ವೀಕ್ಷಣೆ ಮಾಡುವ ವ್ಯವಸ್ಥೆ