ಬೆಂಗಳೂರು: ಪಾಕಿಸ್ತಾನ ವಿರುದ್ಧ ಕ್ರಿಕೆಟ್ ನಲ್ಲಿ ಗೆದ್ದರೆ ಯುದ್ಧ ಗೆದ್ದಂತಾ ಎಂದು ಕಾಂಗ್ರೆಸ್ ಎಂಎಲ್ ಸಿ ಬಿಕೆ ಹರಿಪ್ರಸಾದ್ ವ್ಯಂಗ್ಯ ಮಾಡಿದ್ದಾರೆ.
ಏಷ್ಯಾ ಕಪ್ ನಲ್ಲಿ ನಿನ್ನೆ ಪಾಕಿಸ್ತಾನದ ವಿರುದ್ಧ 5 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಗೆಲುವಿಗೆ
ದೇಶದ ಪ್ರಧಾನಿಯೇ ಹೀಗೆ ಹೇಳುವಾಗ.. ಮೋದಿ ಹೇಳಿಕೆ ಸೂರ್ಯಕುಮಾರ್ ಯಾದವ್ ಪ್ರತಿಕ್ರಿಯಿಸಿದ್ದ ಪ್ರಧಾನಿ ಮೋದಿ ಮೈದಾನದಲ್ಲೂ ಆಪರೇಷನ್ ಸಿಂಧೂರ್ ಆಗಿದೆ. ಗೆಲುವು ಇಲ್ಲೂ ನಮ್ಮದೇ ಎಂದು ಟ್ವೀಟ್ ಮಾಡಿ ಅಭಿನಂದಿಸಿದ್ದರು.
ಇದರ ಬೆನ್ನಲ್ಲೇ ದೆಹಲಿಯಲ್ಲಿ ಪ್ರತಿಕ್ರಿಯಿಸಿರುವ ಅವರು ಪಹಲ್ಗಾಮ್ ಘಟನೆ ಇನ್ನೂ ಜನರ ಮನಸ್ಸಿನಿಂದ ಅಳಿಸಿಲ್ಲ. ಇಂತಹ ಸಂದರ್ಭದಲ್ಲಿ ಪಾಕಿಸ್ತಾನ ಜೊತೆ ಕ್ರಿಕೆಟ್ ಆಡಬೇಕಿತ್ತಾ? ನಿಜವಾದ ದೇಶಭಕ್ತಿ ಇದ್ರೆ ಕ್ರಿಕೆಟ್ ಆಡಲ್ಲ. ಅಮಿತ್ ಶಾ ಅವರ ಮಗ ಜಯ್ ಶಾ ಬ್ಯುಸಿನೆಸ್ ಗೋಸ್ಕರ ಕ್ರಿಕೆಟ್ ಆಡಿಸ್ತಿದ್ದಾರೆ. ಇವರಿಗೆ ಕಾಂಗ್ರೆಸ್ ದೇಶಭಕ್ತಿ ಬಗ್ಗೆ ಮಾತನಾಡುವ ಯೋಗ್ಯತೆಯಿಲ್ಲ ಎಂದು ಬಿಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.