Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ಸಿಗರಿಗೆ ಬಿ.ಎಲ್ ಸಂತೋಷ್ ಹೊಸ ಸವಾಲ್

ಕಾಂಗ್ರೆಸ್ಸಿಗರಿಗೆ ಬಿ.ಎಲ್ ಸಂತೋಷ್ ಹೊಸ ಸವಾಲ್
ಬೆಂಗಳೂರು , ಭಾನುವಾರ, 14 ಮೇ 2023 (12:41 IST)
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಹೀಗಾಗಿ ವ್ಯಂಗ್ಯವಾಡಿದ ಕಾಂಗ್ರೆಸ್ ನವರಿಗೆ ತಿರುಗೇಟು ನೀಡುವ ಮೂಲಕ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಹೊಸ ಸವಾಲೆಸೆದಿದ್ದಾರೆ.

ಈ ಸಂಬಂಧ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಅವರು, ಇನ್ನು 12 ತಿಂಗಳಿನೊಳಗೆ 31,000ಕ್ಕೆ ಮತ್ತೆ 10,000 ಸೇರಿಸಿ 41,000 ಬೂತ್ಗಳಲ್ಲಿ ಮುನ್ನಡೆ ಸಾಧಿಸಿ ತೋರಿಸುತ್ತೇವೆ ಎಂದು ಚಾಲೆಂಜ್ ಹಾಕಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಮ್ರಾನ್ ಖಾನ್‌ಗೆ ಜಾಮೀನು ಮಂಜೂರು