Webdunia - Bharat's app for daily news and videos

Install App

ಪೊಲೀಸರಿಗೆ ನಾಗರಾಜನ ಮನೆಯಲ್ಲಿದ್ದ ಹಣದ ಸುಳಿವು ನೀಡಿದ್ದು ಯಾರು ಗೊತ್ತೇ..?

Webdunia
ಶನಿವಾರ, 15 ಏಪ್ರಿಲ್ 2017 (10:19 IST)
ಶ್ರೀರಾಂಪುರದಲ್ಲಿ ನಾಗರಾಜನ ಮನೆ ಮೇಲೆ ನಿನ್ನೆ ದಾಳಿ ನಡೆಸಿದ್ದ ಪೊಲೀಸರು ಸುಮಾರು 14.8 ಕೋಟಿ ರೂ, ಹಳೇನೋಟನ್ನ ವಶಪಡಿಸಿಕೊಂಡಿದ್ದರು. ಪೊಲೀಸರು ಇಂದೂ ಸಹ ತನಿಖೆ ಮುಂದುವರೆಸಿದ್ದು, ಪೊಲಿಸರು ಹುಡುಕಿದಷ್ಟೂ ನಾಗನ ಸಾಮ್ರಾಜ್ಯದ ಮತ್ತಷ್ಟು ವಿಷಯಗಳು ಬಹಿರಂಗವಾಗುತ್ತಿವೆ. ನಾಗರಾಜನ ವಿರುದ್ಧ ಮತ್ತೆ ರೌಡಿ ಶೀಟ್ ತೆರೆಯುಲು ನಿರ್ಧರಿಸಿರುವ ಪೊಲೀಸರು ಕೋಕಾ ಕಾಯ್ದೆ ಜಾರಿಗೂ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ನಾಗರಾಜನಸುಳಿವು ಕೊಟ್ಟಿದ್ಯಾರು: ಮಾಧ್ಯಮಗಳ ವರದಿ ಪ್ರಕಾರ, ನಾಗರಾಜನಜೊತೆ ಬ್ಲ್ಯಾಕ್ ಅಂಡ್ ವೈಟ್ ದಂಧೆಯಲ್ಲಿ ತೊಡಗಿದ್ದ ಉಮೇಶ್ ಎಂಬಾತ ನಾಗನ ವಿರುದ್ಧ ದೂರು ನೀಡಿದ್ದ. ವೀರಣ್ಣ ಮತ್ತಿಕಟ್ಟಿ ಅಳಿಯ ಪ್ರವೀಣ್ ಜೊತೆ ಬ್ಲ್ಯಾಕ್ ಅಂಡ್ ವೂಟ್ ದಂಧೆಯಲ್ಲಿ ಯೊಡಗಿದ್ದ ಆರೋಪದಡಿ 15 ದಿನಗಳ ಹಿಂದೆಯೇ ಪೊಲೀಸರು ಉಮೇಶನನ್ನ ಬಂಧಿಸಿದ್ದರು. ಬಾಂಬ್ ನಾಗನಿಂದ ಮೋಸ ಹೋಗಿದ್ದ ಉಮೇಶ್, ನಾಗನ ಮನೆಯಲ್ಲಿ ಕೋಟಿ ಕೋಟಿ ಹಣ ನೋಡಿದ್ದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದನೆಂದು ಮಾಧ್ಯಮಗಳು ವರದಿ ಮಾಡಿವ.

ನಾಗರಾಜ ತಮಿಳುನಾಡಿನಲ್ಲಿ ಅಡಗಿರುವ ಶಂಕೆ ಇದ್ದು, ಮೊಬೈಲ್ ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನ ನಾಗ ಬಳಸುತ್ತಿಲ್ಲ. ಹೀಗಾಗಿ, ನಾಗನನ್ನ ಹುಡುಕುತ್ತಿರುವ ಪೊಲೀಸರ ಕಾರ್ಯಾಚರಣೆಗೆ ಕೊಂಚ ಹಿನ್ನಡೆಯಾಗಿದೆ ಎನ್ನಲಾಗಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಳೇ ಗರ್ಲ್ ಫ್ರೆಂಡ್ ಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಮರ್ಮಾಂಗಕ್ಕೆ ಥಳಿಸಿ ಹಲ್ಲೆ

Karnataka Weather: ಈ ವಾರ ರಾಜ್ಯದಲ್ಲಿ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ನೋಡಿ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಮುಂದಿನ ಸುದ್ದಿ
Show comments