ಏಕಾಂತ ವಿಡಿಯೋ ಬ್ಲ್ಯಾಕ್ ಮೇಲ್ ಪ್ರಕರಣ : ಸಿದ್ದಾರೂಢ ಮಠದ ಮಹಿಳಾ ಧರ್ಮದರ್ಶಿ ರಾಜೀನಾಮೆ

Webdunia
ಗುರುವಾರ, 17 ಅಕ್ಟೋಬರ್ 2019 (18:57 IST)
ಏಕಾಂತದಲ್ಲಿರೋ ವಿಡಿಯೋ ಇಟ್ಟುಕೊಂಡು ಸಿದ್ದಾರೂಢ ಮಠದ ಟ್ರಸ್ಟ್ ಸದಸ್ಯರಿಗೆ ಬ್ಲ್ಯಾಕ್ ಮೇಲ್ ಮಾಡಿರೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.

ಶ್ರೀ ಸಿದ್ದಾರೂಢ ಸ್ವಾಮಿ‌ಮಠದ ಟ್ರಸ್ಟ್ ಕಮೀಟಿಯ ಮಹಿಳಾ ಧರ್ಮದರ್ಶಿ ವಿಜಯಲಕ್ಷ್ಮೀ ವಿ.ಪಾಟೀಲ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರಿಂದಾಗಿ ಬ್ಲ್ಯಾಕ್‌ಮೇಲ್ ಪ್ರಕರಣದಲ್ಲಿ ಸಿಲುಕಿದ್ದ ಶ್ರೀ ಮಠದ ಟ್ರಸ್ಟ್ ನ ಇಬ್ಬರು ಪದಾಧಿಕಾರಿಗಳು ರಾಜೀನಾಮೆ ಸಲ್ಲಿಸಿದಂತಾಗಿದೆ‌. ಟ್ರಸ್ಟ್ ಕಮೀಟಿಯ ಪದಾಧಿಕಾರಿಗಳ ಸಭೆಯಲ್ಲಿ ಧರ್ಮದರ್ಶಿ ವಿಜಯಲಕ್ಷ್ಮಿ ಗೈರಾಗಿದ್ದರು.

ಅಂದು ಟ್ರಸ್ಟ್ ನ ಉಪಾಧ್ಯಕ್ಷ ಡಾ.ಬಸವರಾಜ ವಿ. ಸಂಕನಗೌಡರ ವೈಯಕ್ತಿಕ ಕಾರಣಾಂತರಗಳಿಂದ ಅಧ್ಯಕ್ಷರಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ವಿಜಯಲಕ್ಷ್ಮಿ ಅವರು ತಮ್ಮ ಪತಿಯೊಂದಿಗೆ ಶ್ರೀಮಠದ ಟ್ರಸ್ಟ್ ನ ಮುಖ್ಯ ಆಡಳಿತಾಧಿಕಾರಿ ಆಗಿರುವ ಜಿಲ್ಲಾ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರನ್ನು ನೇರವಾಗಿ ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇವರಿಬ್ಬರ ರಾಜೀನಾಮೆ ಪತ್ರಗಳನ್ನು ಟ್ರಸ್ಟ್ ನ ಆಡಳಿತಾಧಿಕಾರಿ ಅಂಗೀಕರಿಸಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಮುಂದಿನ ಸುದ್ದಿ
Show comments