Select Your Language

Notifications

webdunia
webdunia
webdunia
webdunia

ಮಹಿಳೆಯರ ನಗ್ನ ಫೋಟೋ ಇಟ್ಟುಕೊಂಡು ಬ್ಲಾಕ್ಮೇಲ್

ಮಹಿಳೆಯರ ನಗ್ನ ಫೋಟೋ ಇಟ್ಟುಕೊಂಡು ಬ್ಲಾಕ್ಮೇಲ್
ಜೈಪುರ , ಮಂಗಳವಾರ, 11 ಅಕ್ಟೋಬರ್ 2022 (09:04 IST)
ಜೈಪುರ : ಮದುವೆಯಾಗುವುದಾಗಿ ನಂಬಿಸಿ ಹಲವಾರು ಮಹಿಳೆಯರ ಮೇಲೆ 26 ವರ್ಷದ ಯುವಕ ಅತ್ಯಾಚಾರವೆಸಗಿರುವುದಾಗಿ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ.
 
ಆರೋಪಿಯನ್ನು ಸಂದೀಪ್ ಗೋದಾರ ಎಂದು ಗುರುತಿಸಲಾಗಿದ್ದು, ವಿಚ್ಛೇದಿತ, ಅಂಗವಿಕಲ ಮತ್ತು ಒಂಟಿ ಮಹಿಳೆಯರನ್ನೆ ಟಾರ್ಗೆಟ್ ಮಾಡಿಕೊಂಡು ಅತ್ಯಾಚಾರ ವೆಸಗಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದನು.

ಆದರೀಗ ಈತನ ವಿರುದ್ಧ ಸಿಕರ್ನ ವಿವಾಹಿತ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಆರೋಪಿ ಮದುವೆಯಾಗುವ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ ನಂತರ ತನನ್ ಅಶ್ಲೀಲ ಫೋಟೋಗಳನ್ನು ಮತ್ತು ವೀಡಿಯೋಗಳನ್ನು ಕ್ಲಿಕ್ಕಿಸಿಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದನು ಎಂದು ಮಹಿಳೆ ಆರೋಪಿಸಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ನಿಜವಾದ ಅಲ್ಪಸಂಖ್ಯಾತರು ಬ್ರಾಹ್ಮಣರು : ಯತ್ನಾಳ್