Webdunia - Bharat's app for daily news and videos

Install App

ಫೇಸ್‌ಬುಕ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಬ್ಲ್ಯಾಕ್‌‍ಮೇಲ್: ಕಾಮುಕನಿಗೆ ಥಳಿತ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (12:55 IST)
ಮಹಿಳೆಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿ, ಬ್ಲ್ಯಾಕ್‌‍ಮೇಲ್ ಮಾಡುತ್ತಿದ್ದ ಕಾಮುಕ ಆರೋಪಿಗೆ ಜನರು ಮನಬಂದಂತೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಭೀಮಸಮುದ್ರದಲ್ಲಿ ವರದಿಯಾಗಿದೆ.
ವಿವಾಹಿತ ಮಹಿಳೆಯನ್ನು ಫೇಸ್‌ಬುಕ್‌ನಲ್ಲಿ ಪರಿಚಯ ಮಾಡಿಕೊಂಡು ನಂತರ  ಅಸಭ್ಯ ಚಿತ್ರಗಳನ್ನು ಪೋಸ್ಟ್ ಮಾಡಿದ್ದ. ನಂತರ ಮಹಿಳೆಗೆ 15 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ.
 
ಮಹಿಳೆಗೆ ನಿರಂತರವಾಗಿ ಕರೆ ಮಾಡಿ ಹಣ ನೀಡುವಂತೆ ಪೀಡಿಸುತ್ತಿದ್ದ, 15 ಲಕ್ಷ ರೂಪಾಯಿ ನೀಡದಿದ್ದಲ್ಲಿ ಮಾನ ಮರ್ಯಾದೆ ಹರಾಜು ಹಾಕುವುದಾಗಿ ಬೆದರಿಕೆಯೊಡ್ಡಿದ್ದ ಎಂದು ಮೂಲಗಳು ತಿಳಿಸಿವೆ.
 
ಆ್ರರೋಪಿ ಇಂದು ಭೀಮಸಮುದ್ರದಲ್ಲಿರುವುದು ಪತ್ತೆ ಹಚ್ಚಿದ ಮಹಿಳೆಯ ಕುಟುಂಬದವರು ಆತನನ್ನು ಹಿಡಿದು ಮನಬಂದಂತೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ವಿಚಾರಣೆ ಮುಂದುವರಿದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ