ಮದುವೆ ಆಗುವಂತೆ ಯುವತಿಗೆ ಬ್ಲಾಕ್‍ಮೇಲ್! ಮುಂದೇನಾಯ್ತು?

Webdunia
ಶನಿವಾರ, 27 ನವೆಂಬರ್ 2021 (12:36 IST)
ಹುಬ್ಬಳ್ಳಿ : ತನ್ನ ಜೊತೆ ಮದುವೆ ಆಗದಿದ್ದರೆ ಜೊತೆಗೆ ತೆಗೆಸಿಕೊಂಡಿರುವ ಎಲ್ಲ ಫೋಟೋಗಳನ್ನು ಎಲ್ಲರಿಗೂ ಕಳುಹಿಸುತ್ತೇನೆ.
ಹೀಗೆಂದು ಯುವತಿಯೊಬ್ಬಳಿಗೆ ಬ್ಲ್ಯಾಕ್ಮೇಲ್ ಮಾಡುತ್ತಿರುವ ಕುರಿತು ಯುವತಿ ಬೆಂಡಿಗೇರಿ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ರಾಯಚೂರು ಮೂಲದ ಆನಂದಕುಮಾರ ಭೋವಿ ಯುವತಿಗೆ ವಂಚಿಸಿದ ಆರೋಪಿಯಾಗಿದ್ದಾನೆ.
ಈತ ಮೊದಲೇ ಮದುವೆಯಾಗಿದ್ದ ವಿಷಯ ಮುಚ್ಚಿಟ್ಟು, ಹತ್ತು ತಿಂಗಳ ಹಿಂದೆ ನಗರದ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡು ಪ್ರೀತಿಸಿದ್ದ. ಈತನ ಮದುವೆ ವಿಷಯ ಗೊತ್ತಾದ ಬಳಿಕ ಯುವತಿ ಈತನಿಂದ ದೂರವಾಗಿದ್ದಳು. 
ಆನಂದ ಯುವತಿಯನ್ನು ಹಿಂಬಾಲಿಸುವುದು, ಆಕೆಯ ಜೊತೆಗಿನ ಫೋಟೋಗಳನ್ನು ಸಂಬಂಧಿಕರಿಗೆ ಕಳುಹಿಸುವುದು ಇತ್ಯಾದಿ ಕಿರಿಕಿರಿ ಮಾಡುತ್ತಾ ಯುವತಿಗೆ ಬ್ಲಾಕ್ ಮೇಲ್ ಮಾಡಿದ್ದಾನೆ. ನವಂಬರ್ 14 ರಂದು ವೀರಾಪುರ ಓಣಿಯಲ್ಲಿ ತನ್ನನ್ನು ಹಿಂಬಾಲಿಸಿಕೊಂಡು ಬಂದು ಅಡ್ಡ ಹಾಕಿ ಬ್ಲಾಕ್ ಮೇಲ್ ಮಾಡುತ್ತಿರುವುದಾಗಿ ಯುವತಿ ದೂರಿ ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments