Webdunia - Bharat's app for daily news and videos

Install App

ಕುಲ್ಫಿ ತಿನ್ನುವಾಗ ಬ್ಲೇಡ್ ಪತ್ತೆ; ದಂಗಾದ ಜನಸಾಮಾನ್ಯರು

Webdunia
ಶನಿವಾರ, 15 ಫೆಬ್ರವರಿ 2020 (11:03 IST)
ಕೊಡಗು : ಯುವತಿಯೊಬ್ಬಳು ಕುಲ್ಫಿ ತಿನ್ನವ ವೇಳೆ ಬ್ಲೇಡ್ ಪತ್ತೆಯಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಆವಂದೂರು ಗ್ರಾಮದಲ್ಲಿ ನಡೆದಿದೆ.


ರಮ್ಯಾ ಎಂಬುವವರು ಕುಲ್ಫಿ ತಿನ್ನವ ವೇಳೆ ಬ್ಲೇಡ್ ಪತ್ತೆಯಾಗಿದೆ. ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ.
ಈ ಕುಲ್ಫಿ ನಾಪೋಕ್ಲುವಿನಲ್ಲಿರುವ ಅಶ್ರಫ್ ತಿಂಡಿ ತಯಾರಿಕಾ ಘಟಕದಲ್ಲಿ ತಯಾರಿಸಿದಾಗಿದ್ದು ಎಂಬುದಾಗಿ ತಿಳಿದುಬಂದಿದೆ. ಕುಲ್ಫಿ ಯಲ್ಲಿ ಬ್ಲೇಡ್ ಕಂಡು ಜನರು ದಂಗಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ದೇಶದ ನಂ2 ಶ್ರೀಮಂತ ಸಚಿವ: ಡಿಕೆ ಸಾಹೇಬ್ರ ಆಸ್ತಿ ಇಷ್ಟೊಂದಾ

ಗಣೇಶ ಹಬ್ಬ ಮುಗಿದರೂ ಗೃಹಲಕ್ಷ್ಮಿ ಹಣದ ಸುಳಿವಿಲ್ಲ: ಇಲ್ಲಿದೆ ಹೊಸ ಸಮಾಚಾರ

Karnataka Weather: ಇಂದಿನ ಹವಾಮಾನ ವರದಿ ಇಲ್ಲಿದೆ

ಸಿಕೆಆರ್‌ 45 ಅಂಬಾಸಿಡರ್ ಕಾರಿನ ಜತೆಗಿನ ಹಿರಿಯ ನಾಯಕರ ಒಡನಾಟ ಬಿಚ್ಚಿಟ್ಟ ವಿಜಯೇಂದ್ರ

ಇಂಡಿಗೋ ಕ್ಯಾಬಿನ್ ಸಿಬ್ಬಂದಿಯೊಂದಿಗೆ ಪ್ರಯಾಣಿಕನ ಅನುಚಿತ ವರ್ತನೆ, ಮುಂದೇನಾಯ್ತು ಗೊತ್ತಾ

ಮುಂದಿನ ಸುದ್ದಿ
Show comments