ಹೊಸ ವಿವಿಗಳಿಗೆ ಬೀಗ, ಇರೋ ವಿವಿಗಳಿಗೆ ಅನುದಾನವಿಲ್ಲ: ಸರ್ಕಾರದ ಖಜಾನೆ ಖಾಲಿ!

Sampriya
ಸೋಮವಾರ, 17 ಫೆಬ್ರವರಿ 2025 (16:41 IST)
ಬೆಂಗಳೂರು: ಒಂದೆಡೆ ಹೊಸ ವಿವಿಗಳಿಗೆ ಬೀಗ, ಮತ್ತೊಂದೆಡೆ ಇರೋ ವಿವಿಗಳಿಗೆ ಇಲ್ಲ ಅನುದಾನ. ಧಾರವಾಡದ ಕರ್ನಾಟಕ ವಿವಿಯ ನಿವೃತ್ತರ ಪಿಂಚಣಿಗೂ ಇಲ್ಲ ಅನುದಾನ ಎಂದು ಕಾಂಗ್ರೆಸ್ ಸರ್ಜಾರದ ವಿರುದ್ಧ ಬಿಜೆಪಿ ಆರೋಪ ಮಾಡಿದೆ.

ಈ ಬಗ್ಗೆ ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದೆ. ಬಿಜೆಪಿ ಅವಧಿಯಲ್ಲಿ ಹೊಸ ವಿವಿಗಳ ಸ್ಥಾಪನೆ, ವಿವೇಕ ಕೊಠಡಿ ಯೋಜನೆ, ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಸೇರಿದಂತೆ ರಾಜ್ಯದಲ್ಲಿ ಶೈಕ್ಷಣಿಕ ಅಭಿವೃದ್ಧಿಗಾಗಿ ಪಣತೊಟ್ಟಿತ್ತು.

ಕಾಂಗ್ರೆಸ್ ಸರ್ಕಾರ ಬಿಜೆಪಿ ಅವಧಿಯ ಜನಪರ ಯೋಜನೆಗಳನ್ನು ರದ್ದುಗೊಳಿಸಿ ರಾಜ್ಯದ ವಿದ್ಯಾರ್ಥಿಗಳ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಈ ಮೂಲಕ ವಿದ್ಯಾರ್ಥಿಗಳ ಭವಿಷ್ಯ ಹಾಳು ಬಾವಿಗೆ, ಉನ್ನತ ಶಿಕ್ಷಣ ಅಯೋಮಯ ಎಂದು ಬಿಜೆಪಿ ಲೇವಡಿ ಮಾಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ತಾತ್ಕಾಲಿಕ ಸಿಎಂ ಬೇಡ, ರೈತರ ಸಮಸ್ಯೆಗೆ ಸ್ಪಂದಿಸುವ ಮುಖ್ಯಮಂತ್ರಿ ಬೇಕು: ಬಿವೈ ವಿಜಯೇಂದ್ರ

ದಾವಣಗೆರೆ: ಮೀನಿನ ಆಸೆಗೆ ಜೀವ ಕಳೆದುಕೊಂಡ್ರಾ ಇಬ್ಬರು ಯುವಕರು, ಏನಿದು ಘಟನೆ

ನಾಲ್ಕನೇ ಮಗುವು ಹೆಣ್ಣಾಗಿದ್ದಕ್ಕೆ 3 ದಿನದ ಹಸುಗೂಸು ಕೊಂದ ತಾಯಿ

ಶತಮಾನಗಳಷ್ಟು ಹಳೆಯ ಗಾಯ ವಾಸಿಯಾಗುತ್ತಿದೆ: ನರೇಂದ್ರ ಮೋದಿ

ಮುಂದಿನ ಸುದ್ದಿ
Show comments