ಬ್ಲೂ ಫಿಲಂ ನೋಡಿದವರು ಡಿಸಿಎಂ: ಬಿಜೆಪಿಯವರಿಗೆ ಅದೇ ಇಲ್ವಂತೆ!

Webdunia
ಮಂಗಳವಾರ, 27 ಆಗಸ್ಟ್ 2019 (16:11 IST)
ಬ್ಲೂ ಫಿಲಂ ನೋಡಿದವರನ್ನು ಬಿಜೆಪಿಯವರು ಡಿಸಿಎಂ ಮಾಡಿದ್ದಾರೆ. ಅದೂ ಸದನಲ್ಲಿ ನೋಡಿದಂತವರನ್ನ ಉಪ ಮುಖ್ಯಮಂತ್ರಿ ಮಾಡಿದೆ ಅಂತ ಲಕ್ಷ್ಮಣ ಸವದಿಗೆ ಮಾಜಿ ಸಿಎಂ ಟಾಂಗ್ ನೀಡಿದ್ದಾರೆ.

ಹಾಲು ಕುಡಿದ ಮಕ್ಕಳೇ ಬದುಕೋದಿಲ್ಲ, ಇನ್ನು ವಿಷ ಕುಡಿದ ಮಕ್ಕಳು ಬದಕ್ತಾರಾ? ಹಾಗಾಗಿದೆ ಬಿಜೆಪಿ ಸರ್ಕಾರದ ಸ್ಥಿತಿಯಾಗಿದೆ. ಹೀಗಂತ ಅಥಣಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಬಿಜೆಪಿಯವರಿಗೆ ಮಾನ ಮರ್ಯಾದೆನೇ ಇಲ್ಲ ಅಂತ ಟೀಕೆ ಮಾಡಿದ್ರು.

ಇನ್ನು, ಉಮೇಶ ಕತ್ತಿ ಅವರು ನನಗೆ ಕರೆ ಮಾಡಿದ್ರು, ನಾನು ಅವರಿಗೆ ಕರೆ ಮಾಡಿಲ್ಲ. ಕಣ್ಣು ಆಪರೇಶನ್ ಆಗಿದ್ದ ಬಗ್ಗೆ ಕರೆ ಮಾಡಿದ್ರು. ಬಾರಪ್ಪ ಮಾತಾಡೋಣ ಅಂದಿದ್ದೆ, ಆದ್ರೆ ಬರಲಿಲ್ಲ ಎಂದ್ರು.

ಅನರ್ಹ ಶಾಸಕರಿಗೂ ನಾವು ಪಾಠ ಕಲಿಸುತ್ತೇವೆ, ಶ್ರೀಮಂತ ಪಾಟೀಲ ಗೂ ಕೂಡ ಪಾಠ ಕಲಿಸ್ತೇವೆ ಅಂತ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ರು.

ಡಿಕೆ ಶಿವಕುಮಾರ್ ಹಾಗೂ ನನ್ನ ನಡುವೆ ಯಾವುದೇ ಒಡಕಿಲ್ಲ. ನನಗೆ ಎಲ್ಲರೂ ವಿಶ್ವಾಸಿಗಳೇ ಇದ್ದಾರೆ ಅಂತ  ಸಿದ್ದರಾಮಯ್ಯ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತೀ ಹೆಚ್ಚು ಸಾಲ ಮಾಡಿ ಜನರನ್ನು ಸಾಲದ ಸುಳಿಗೆ ಸಿಲುಕಿಸಿದೆ ಸರ್ಕಾರ: ಬಿವೈ ವಿಜಯೇಂದ್ರ

ದೇಶದ ಜನರಿಗೆ ಭಯಬೇಡ ಅಂತಾರೆ, ತಾವೇ ಹೆದರುತ್ತಾರೆ: ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟ ರಾಹುಲ್ ಗಾಂಧಿ

ಸ್ಕೂಟಿಗೆ ಡಿಕ್ಕಿ ಹೊಡೆದು ಚೈನು ಕದ್ದು ಓಡಲೆತ್ನಿಸಿದ ಕಳ್ಳ: ನೆರೆಮನೆ ಯುವಕ ಮಾಡಿದ ಕೆಲಸಕ್ಕೆ ಶಹಬ್ಬಾಶ್ Video

ಪೊಲೀಸರದ್ದು ಇದೆಂಥಾ ಕೆಲಸ.. ನಾಚಿಕೆಯಾಗಲ್ವಾ ಎಂದ ಪಬ್ಲಿಕ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments