Webdunia - Bharat's app for daily news and videos

Install App

BMRCLನಿಂದ ಮತ್ತೊಂದು ಎಡವಟ್ಟು

Webdunia
ಶನಿವಾರ, 8 ಜುಲೈ 2023 (17:25 IST)
ಮೆಟ್ರೋ ಕಾಮಗಾರಿ ವೇಳೆ ಕ್ರೇನ್ ನೆಲಕ್ಕುರುಳಿರುವ ಘಟನೆ ಬೆಂಗಳೂರಿನ ಸಿಲ್ಕ್ ಬೋರ್ಡ್​​ ಬಳಿ ನಡೆದಿದೆ.ಕೂದಲೆಳೆ ಅಂತರದಲ್ಲಿ ಘೋರ ದುರಂತ ತಪ್ಪಿದ್ದು, ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾಮಗಾರಿ ನಡೆಯುತ್ತಿರುವಾಗಲೇ ರಾಜಕಾಲುವೆ ಕಬ್ಬಿಣದ ಬೇಲಿ ಮೇಲೆ ಕ್ರೇನ್​ ಬಿದ್ದಿದೆ. ಕ್ರೇನ್ ಬಿದ್ದ ಸ್ಥಳದಲ್ಲಿಯೇ ಸರ್ವಿಸ್ ರಸ್ತೆ ಇದೆ.. ಕ್ರೇನ್ ಬಿದ್ದ ಪರಿಣಾಮ ಒಂದು ಭಾಗ ತುಂಡಾಗಿದೆ.. ಸರ್ವೀಸ್​ ರಸ್ತೆಯಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಓಡಾಡುತ್ತಾರೆ.. ಆದರೂ ಮೆಟ್ರೋ ಅಧಿಕಾರಿಗಳು ಯಾವುದೇ ಮುಂಜಾಗೃತಿ ಕ್ರಮ ಕೈಗೊಂಡಿಲ್ಲ.ಸ್ಥಳದಲ್ಲಿ BMRCL ಸಿಬ್ಬಂದಿಯಿಂದ ಪರಿಶೀಲನೆ ನಡೆಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments