Webdunia - Bharat's app for daily news and videos

Install App

ಭಾರೀ ವಿರೋಧದ ನಡುವೆ ಮೆಟ್ರೋ ದರ ಬದಲಾವಣೆಗೆ ಬಿಎಂಆರ್‌ಸಿಎಲ್ ಚಿಂತನೆ

Sampriya
ಗುರುವಾರ, 13 ಫೆಬ್ರವರಿ 2025 (15:38 IST)
ಬೆಂಗಳೂರು: ಸದ್ಯ ರಾಜ್ಯದಲ್ಲಿ ಮೆಟ್ರೋ ದರ ಏರಿಕೆ ವಿಚಾರ ಭಾರೀ ಚರ್ಚೆಯಲ್ಲಿದೆ. ವ್ಯಾಪಕ ವಿರೋಧದ ಬೆನ್ನಲ್ಲೇ ಮೆಟ್ರೋ ದರ ಇಳಿಕೆ ಸಂಬಂಧ ಸ್ವಲ್ಪ ಬದಲಾವಣೆ ಮಾಡಲಾಗುತ್ತದೆ. ಶೀಘ್ರದಲ್ಲೇ ಪರಿಷ್ಕೃತ ದರ ಪ್ರಕಟಿಸಲಾಗುವುದು ಎಂದು ಬಿಎಂಆರ್‌ಸಿಎಲ್‌  ಎಂಡಿ ಮಹೇಶ್ವರ್‌ ರಾವ್‌ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲೆಲ್ಲಿ 90%, 100% ಜಂಪ್ ಆಗಿದೆಯೋ ಎಲ್ಲೆಲ್ಲಿ ಬದಲಾವಣೆ ಮಾಡುತ್ತೇವೆ.

ಈ ಮೂಲಕ ಪ್ರಯಾಣಿಕರಿಗೆ ಸ್ವಲ್ಪ ರಿಲೀಫ್ ಮಾಡುವ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಈ ಬಗ್ಗೆ ನಿನ್ನೆಯಿಂದ ಚರ್ಚೆ ನಡೆಯುತ್ತಿದೆ ಎಂದರು.

ಮೆಟ್ರೋ ದರ ಏರಿಕೆಯಾಗುತ್ತಿದ್ದ ಹಾಗೇ ಸಾರ್ವಜನಿಕರಿಂದ ಬಿಎಂಆರ್‌ಸಿಎಲ್‌ ವಿರುದ್ಧ ಭಾರೀ ವಿರೋಧ ವ್ಯಕ್ತವಾಗಿತ್ತು.  ವಿರೋಧ ಜಾಸ್ತಿ ಆಗುತ್ತಿದ್ದಂತೆ ಎಚ್ಚೆತ್ತ ಬಿಎಂಆರ್‌ಸಿಎಲ್‌ ದರವನ್ನು ಇಳಿಸಲು ಮುಂದಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments