ಬಿಎಂಟಿಸಿ ಬಸ್ ಬ್ರೇಕ್ ಪೇಲ್ - ಸರಣಿ ಅಪಘಾತ

Webdunia
ಭಾನುವಾರ, 14 ಮೇ 2023 (15:06 IST)
ಬಿಎಂಟಿಸಿ ಬಸ್ ಬ್ರೇಕ್ ಪೇಲ್ ಗಿ ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದೆ.ಸಿಗ್ನಲ್‌ ನಲ್ಲಿ ನಿಂತ್ತಿದ್ದ ಕಾರ್ ಗೆ  ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ನೆಕ್ಸನ್ , ಆಲ್ಟೋ ಕಾರ್ ಹಾಗೂ ಆಟೋಗೆ ಡ್ಯಾಮೆಜ್ ಆಗಿದೆ.ಶಿವಾಜಿನಗರ ಕಡೆಯಿಂದ  ಬರುತ್ತಿದ್ದ ಬಸ್ , ಕಾರ್ಫೋರೆಷನ್ ಸಿಗ್ನಲ್ ಬಳಿ ಅಪಘಾತವಾಗಿದೆ.ಒಂದು ವೇಳೆ ಸಿಗ್ನಲ್ ಮೂ ಆಗಿದ್ರೆ ಮತ್ತಷ್ಟು ಅಪಘಾತ ಆಗುತ್ತಿತ್ತು.ಹಲಸೂರ್ ಗೇಟ್ ಟ್ರಾಫಿಕ್ ಪೊಲೀಸರ ಭೇಟಿ ನೀಡಿ  ಪರಿಶೀಲನೆ ನಡೆಸಿದ್ದಾರೆ.ಅಪಘಾತ ದಿಂದ ಕೆಲಕಾಲ ಟ್ರಾಫಿಕ್ ಜಾಮ್ ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments