Select Your Language

Notifications

webdunia
webdunia
webdunia
Tuesday, 8 April 2025
webdunia

ಬಿಎಂಟಿಸಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವಕ ಸಾವು

ಬೆಂಗಳೂರು
ಬೆಂಗಳೂರು , ಶುಕ್ರವಾರ, 28 ಫೆಬ್ರವರಿ 2020 (09:37 IST)
ಬೆಂಗಳೂರು : ಬಿಎಂಟಿಸಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವಕನೊಬ್ಬ ಸಾವನಪ್ಪಿದ ಘಟನೆ ಬೆಂಗಳೂರಿನ ಶಾಂತಿನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ.


ಅಂದನೂರು ಚಿಂತನ್(26)ಮೃತಪಟ್ಟ ಯುವಕ. ಮೆಜಿಸ್ಟಿಕ್ ಬಸ್ ಹತ್ತಬೇಕಾಗಿದ್ದ ಈತ ಶಿವಾಜಿ ನಗರಕ್ಕೆ ಹೋಗುತ್ತಿದ್ದ ಬಸ್  ಹತ್ತಿ, ಬಳಿಕ  ಓಪನ್ ಇದ್ದ ಡೋರ್ ಇಳಿಯಲು ಹೋದಾಗ ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ಈತ ಬಿಎಂಟಿಸಿಯ ಬಸ್ ನ ಚಕ್ರಕ್ಕೆ ಸಿಲುಕಿ ಸಾವನಪ್ಪಿದ್ದಾನೆ.


ಚಾಲಕ ಬಾಗಿಲು ಕ್ಲೋಸ್ ಮಾಡದ ಕಾರಣ ಈ ಘಟನೆ ನಡೆದ ಹಿನ್ನಲೆಯಲ್ಲಿ ಚಾಲಕನ ಮೇಲೆ ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಪೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಇಳಿಕೆ