Webdunia - Bharat's app for daily news and videos

Install App

ಸದ್ಯದಲ್ಲೇ ಸಾರ್ವಜನಿಕರಿಗೆ ಬಿಎಂಟಿಸಿ ಬಸ್ ದರ ಹೆಚ್ಚಳ ಶಾಕ್!

Webdunia
ಶುಕ್ರವಾರ, 26 ಫೆಬ್ರವರಿ 2021 (09:48 IST)
ಬೆಂಗಳೂರು: ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಬಸ್ ದರ ಹೆಚ್ಚಿಸಿ ಶಾಕ್ ಕೊಡಲು ಮುಂದಾಗಿದೆ.


ಬಬಿಎಂಟಿಸಿ ಬಸ್ ದರ ಹೆಚ್ಚಳಕ್ಕೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸಿಎಂ ಯಡಿಯೂರಪ್ಪ ಮುಂದೆ ಪ್ರಸ್ತಾವನೆ ಸಲ್ಲಿಸಲಿದ್ದಾರೆ. ಲಾಕ್ ಡೌನ್ ಬಳಿಕವೂ ಬಿಎಂಟಿಸಿ ನಷ್ಟದಲ್ಲೇ ಮುಂದುವರಿದಿದೆ. ಹೀಗಾಗಿ ಪ್ರಯಾಣಿಕರಿಗೆ ದರ ಹೆಚ್ಚಳದ ಬರೆ ಪ್ರಯಾಣಿಕರ ಮೇಲೆ ಹೊರಿಸಲು ಸರ್ಕಾರ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments