Webdunia - Bharat's app for daily news and videos

Install App

ಹೊಸ ಮಾರ್ಗಗಳಿಗೆ ಬಿಎಂಟಿಸಿ ಬಸ್

Webdunia
ಶುಕ್ರವಾರ, 6 ಅಕ್ಟೋಬರ್ 2023 (13:24 IST)
ಇಂದಿನಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸಮಾರ್ಗಗಳಲ್ಲಿ ಬಿಎಂಟಿಸಿ ಬಸ್‌ ಸಂಚಾರ ಆರಂಭವಾಗಿದೆ.8ನೇ ಮೈಲಿ ಯಿಂದ ಕಾಚೋಹಳ್ಳಿ ಗೇಟ್‌ ವರೆಗೆ 3 ಬಸ್‌ಗಳು ನಿತ್ಯ 27 ಟ್ರಿಪ್‌ ಸಂಚಾರ ಆರಂಭಿಸಲಿದೆ.ಜಾಲಹಳ್ಳಿ ಕ್ರಾಸ್‌ನಿಂದ ಚಿಕ್ಕಬಾಣಾವರ, ಅಬ್ಬಿಗೆರೆ ಕ್ರಾಸ್‌,ಗಂಗಮ್ಮ ಸರ್ಕಲ್ ಮೂಲಕ ಬಿಇಎಲ್‌ ಸರ್ಕಲ್‌ವರೆಗೆ 4 ಬಸ್‌ಗಳು ನಿತ್ಯ 31 ಟ್ರಿಪ್‌ ಸಂಚಾರ ಇರಲಿದೆ ಎಂದು ಬಿಎಂಟಿಸಿ  ಇಲಾಖೆಯಿಂದ ಪ್ರಕಟಣೆ ಹೊರಡಿಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊದಲ ಸಿಇಒರನ್ನು ನಿರ್ಧರಿಸಲು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಶುರು

ವಿಕಲಚೇತನಿಗೆ ಪಿಂಚಣಿ ಕೊಡಿಸಲು ₹10ಸಾವಿರ ಬೇಡಿಕೆ: ತಹಶೀಲ್ದಾರ್‌ ಪುಪ್ಪಲತಾಗೆ 4ವರ್ಷ ಜೈಲು

ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಡಿ ಕೆ ಶಿವಕುಮಾರ್

ಸಾಕಿ ಸಲುಹಿದ ಪೋಷಕರಿಗೆ ನಡುಬೀದಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪುತ್ರರು, Video

Nepal Flood: ಚೀನಾ, ಅಮೆರಿಕ, ಭಾರತದಲ್ಲಿ ಪರಿಹಾರ ಕೊಡಿ ಎಂದು ಆಗ್ರಹ

ಮುಂದಿನ ಸುದ್ದಿ
Show comments