Daily Horoscope
✕

ಬಿಎಂಟಿಸಿ ಬಸ್ ಬಸ್ಸಿಗೆ ಬೆಂಕಿ

Webdunia
ಮಂಗಳವಾರ, 1 ಫೆಬ್ರವರಿ 2022 (16:04 IST)
ಮಕ್ಕಳ ಕೂಟ ಬಳಿ ಬಿಎಂಟಿಸಿ ಬಸ್ ಗೆ ಬೆಂಕಿ ತಗುಲಿತ್ತು. ಇದೀಗ ಬೆಂಗಳೂರಿನ ಜಯನಗರ ಸೌತ್ ಎಂಡ್ ಸರ್ಕಲ್ ಬಳಿ ಅಂತಹುದೆ ಮತ್ತೊಂದು ಘಟನೆ ನಡೆದಿದ್ದು, ರಾಜಧಾನಿಯಲ್ಲಿ ಹಾಡಹಾಗಲೇ ಮತ್ತೆ ಬಿಎಂಟಿಸಿ ಬಸ್ ಹೊತ್ತಿ ಉರಿದಿದೆ.
ಚಾಮರಾಜಪೇಟೆಯ ಮಕ್ಕಳ ಕೂಟ ಬಸ್ ನಿಲ್ದಾಣ ಬಳಿ ಬಿಎಂಟಿಸಿಸ್ ಬಸ್​​ನಲ್ಲಿ ಅಗ್ನಿ ಕಾಣಿಸಿಕೊಂಡಿತ್ತು. ಇದೀಗ ಅದೇ ರೀತಿ ಮತ್ತೊಂದು ಬಸ್​​ಗೆ ಬೆಂಕಿ ಹೊತ್ತಿ ಕೊಂಡಿದೆ. ಜಯನಗರದ ಸೌತ್ ಎಂಡ್ ಸರ್ಕಲ್ ಬಳಿ‌ ಸುಮಾರು 30 ಪ್ರಯಾಣಿಕರಿದ್ದ,
 
ಬಸ್ ಹೋಗುವಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ‌ಯ ಜ್ವಾಲೆ ಹೆಚ್ಚಾಗುತ್ತಿದ್ದಂತೆ ಚಾಲಕ ಎಲ್ಲ ಪ್ರಯಾಣಿಕರನ್ನು ಇಳಿಸಿದ್ದಾರೆ. ಕೆಲ ಕ್ಷಣಗಳ ಬಳಿಕ ಬಸ್ ಸಂಪೂರ್ಣ ಹಾನಿಯಾಗಿದೆ.ಕೂಡಲೇ ಅಗ್ನಿಶಾಮಕದಳಕ್ಕೆ‌ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ತಾಂತ್ರಿಕ ಕಾರಣಗಳಿಂದ ಘಟನೆ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಬಿಎಂಟಿಸಿಯ ತಾಂತ್ರಿಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಕುರ್ಚಿ ಬೇಕೆಂದರೆ ಹೋರಾಡಿ, ಅದು ಬಿಟ್ಟು ಅರಾಜಕತೆ ಸೃಷ್ಟಿಸಬೇಡಿ… ಪ್ರಧಾನಿ ಮೋದಿ ಉಗ್ರಾವತಾರ Video

ನ್ಯಾಯಾಂಗವನ್ನು ಬೆದರಿಸಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಖಡಕ್ ಎಚ್ಚರಿಕೆ

ಲೀಡರ್ ಎಂದ್ರೆ ಹೀಗಿರಬೇಕು.. ಕಾರ್ಯಕರ್ತನಿಗಾಗಿ ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲಲ್ಲಿ ಧರಣಿಗೆ ಕೂತ ಕುಮಾರಸ್ವಾಮಿ Video

ಗೃಹ ಇಲಾಖೆ ನಿಮ್ಮಪ್ಪನ ಆಸ್ತಿಯಾ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಮಂತ್ರ ಪಠಿಸುತ್ತಲೇ ಪ್ರಾಣ ಬಿಟ್ಟ ಅರ್ಚಕ, ಕಾಶಿಯಲ್ಲೊಂದು ಅಚ್ಚರಿಯ ಘಟನೆ: ಶಾಕಿಂಗ್ Video

ಮುಂದಿನ ಸುದ್ದಿ
Show comments