ಪಾದಚಾರಿ ಮಾರ್ಗದ ಮೇಲೆ ನುಗ್ಗಿದ ಬಿಎಂಟಿಸಿ ಬಸ್; ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

Webdunia
ಮಂಗಳವಾರ, 18 ಡಿಸೆಂಬರ್ 2018 (12:21 IST)
ಬೆಂಗಳೂರು : ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮೈಸೂರು ರಸ್ತೆ ಗೋಪಾಲನ್ ಮಾಲ್ ಬಳಿ ನಡೆದಿದೆ.


ಮೃತರಲ್ಲಿ ಓರ್ವ ವಿದ್ಯಾರ್ಥಿಯನ್ನು ಚಂದ್ರಕಾಂತ್ ಎಂದು ಗುರುತಿಸಲಾಗಿದೆ. ಮತ್ತೋರ್ವನ ಹೆಸರು ಇನ್ನೂ ಪತ್ತೆಯಾಗಿಲ್ಲ. ಮೈಸೂರು ರಸ್ತೆಯ ಮೂಲಕ ಮೆಜೆಸ್ಟಿಕ್ ನತ್ತ ಬಸ್ ಹೋಗುತ್ತಿದ್ದಾಗ ಬ್ರೇಕ್ ಫೇಲ್ ಆಗಿ ಬಸ್ ಪಾದಚಾರಿ ಮಾರ್ಗದ ಮೇಲೆ ನುಗ್ಗಿದೆ. ಆಗ ಪಾದಚಾರಿ ಮಾರ್ಗದಲ್ಲಿ ಹೋಗುತ್ತಿದ್ದ ನಾಲ್ವರಿಗೆ ಡಿಕ್ಕಿ ಹೊಡೆದಿದೆ.


ಈ ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಅಪಘಾತದ ನಂತರ ಮೈಸೂರು ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಮುಂದಿನ ಸುದ್ದಿ
Show comments