Webdunia - Bharat's app for daily news and videos

Install App

BMTC ಬಸ್ ಟಿಕೆಟ್ ದರ ಹೆಚ್ಚಳ - ಹೊಸ ವರ್ಷಕ್ಕೆ ಪ್ರಯಾಣಿಕರಿಗೆ ಶಾಕ್…!

Webdunia
ಶುಕ್ರವಾರ, 30 ಡಿಸೆಂಬರ್ 2022 (15:25 IST)
ಹೆಚ್ಚುತ್ತಿರುವ ಇಂಧನ ಬೆಲೆಯ ಹಿನ್ನಲೆ, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರ ವನ್ನ ಹೆಚ್ಚಿಸುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್ ನೀಡಿದೆ. ಹೊಸ ವರ್ಷದ ಮೊದಲ ವಾರದಿಂದಲೇ BMTC ಪ್ರಯಾಣಿಕರಿಗೆ ನಿರಾಸೆ ಮೂಡಿಸಿದೆ. BMTC ಸಂಸ್ಥೆಯ ಆರ್ಥಿಕ ನಷ್ಟ ಸರಿದೂಗಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಜೊತೆಗೆ ಮಾಸಿಕ ಪಾಸ್ ತೆಗೆದುಕೊಂಡವರಿಗೆ ಮತ್ತೊಂದು ಶಾಕ್ ನೀಡಿದ್ದು, ಸಾಮಾನ್ಯ ಪಾಸ್ ಹಾಗೂ ಹಿರಿಯ ನಾಗರಿಕರ ಪಾಸ್ ಪಡೆದವರು ಭಾನುವಾರ ಪಾಸ್ ಬಳಸಿ ಉಚಿತ ಪ್ರಯಾಣ ಮಾಡುವಂತಿಲ್ಲ.
ಮೊದಲು ಬಸ್ ಪಾಸ್ ದರ ಎಷ್ಟಿತ್ತು ಈಗ ಎಷ್ಟಿದೆ…?
ವಜ್ರ  ಪ್ರಸ್ತುತ ಮಾಸಿಕ ದರ 1428+ GST 72 ಒಟ್ಟು 1500 ರೂಪಾಯಿಗಳಿತ್ತು, ಸದ್ಯ ಪರಿಷ್ಕೃತ ವಜ್ರ ಮಾಸಿಕ ಪಾಸಿನ ದರ 1714.29 ಪೈಸೆ + GST 85.71= ಒಟ್ಟು 1800 ರೂಪಾಯಿಯಾಗಿದೆ.
ವಜ್ರ ವೋಲ್ವೋ ಪ್ರಸ್ತುತ ದೈನಿಕ ಪಾಸಿನ ದರ 95+ GST 5 = 100 ರೂಪಾಯಿ ಇತ್ತು, ಪರಿಷ್ಕೃತ ದರ 114.29+ 5.21= 120 ರೂಪಾಯಿಗೆ ಹೆಚ್ಚಳವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments