Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ತಳ್ಳೋಗಾಡಿಯಾದ ಬಿಎಂಟಿಸಿ ಬಸ್..!

ಬೆಂಗಳೂರಿನಲ್ಲಿ ತಳ್ಳೋಗಾಡಿಯಾದ ಬಿಎಂಟಿಸಿ ಬಸ್
ಬೆಂಗಳೂರಿನ ಜೀವನಾಡಿ ಅಂದ್ರೆ ಅದು ಬಿಎಂಟಿಸಿ. ಇತ್ತೀಚಿಗೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ  ಒದ್ದಾಡ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯನ್ನು ಸರ್ಕಾರ ಕೈ ಹಿಡಿದು ನಡೆಸ್ತಿದೆ. ನಿತ್ಯ ಒಂದಿಲ್ಲೊಂದು ಸಮಸ್ಯೆಯನ್ನು ಮೈಮೇಲೆ ಹಾಕೊಂಡಿರುವ ನಿಗಮ ಇಂದೊ ನಾಳೆಯೋ ಮುಳುಗುವ ಪರಿಸ್ಥಿತಿಯಲ್ಲಿದೆ. ಆದ್ರೂ ಸಿಲಿಕಾನ್ ಸಿಟಿಯಲ್ಲಿ ಸಾವಿರಾರು ಮಂದಿ ಬಿಎಂಟಿಸಿ ನಂಬಿ ಬೀದಿಗಿಳಿಯುತ್ತಾರೆ. ಆದ್ರೆ ಬಿಎಂಟಿಸಿ ಮಾತ್ರ ಎಲ್ಲೆಂದರಲ್ಲಿ ಕೈ ಕೊಡ್ತಿದೆ. ಇದಕ್ಕೆ ತಾಜಾ ಉದಾಹರಣೆ ದಾರಿ ಮಧ್ಯದಲ್ಲಿ ಕೆಟ್ಟು ನಿಂತ ಬಿಎಂಟಿಸಿ ಬಸ್. ಸರಿಯಾದ ನಿರ್ವಹಣೆ ಮಾಡದೆ ಬಿಎಂಟಿಸಿ ಬಸ್ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ತಿವೆ.

Share this Story:

Follow Webdunia kannada

ಮುಂದಿನ ಸುದ್ದಿ

4 ನೇ ತಾರೀಖು *ಬೆಂಗಳೂರಿಗೆ ಭೇಟಿ ನೀಡಲಿರುವ ಅಮಿತ್ ಶಾ..!