ಬಿಎಂಟಿಸಿ ಚಾಲಕರಿಗೆ ಗುಡ್ ನ್ಯೂಸ್ ನೀಡಿದ ಬಿಎಂಟಿಸಿ ನಿಗಮ

Webdunia
ಬುಧವಾರ, 3 ಜನವರಿ 2024 (16:20 IST)
ಬಿಎಂಟಿಸಿ ಚಾಲಕರಿಗೆ ಹೊಸ ವರ್ಷಕ್ಕೆ ಬಿಗ್ ಗಿಫ್ಟ್ ಕಲ್ಪಿಸುವ ಮೂಲಕ ಬಿಎಂಟಿಸಿ ನಿಗಮ ಆದೇಶ ಮಾಡಿದೆ.ಸತತ 25 ವರ್ಷಗಳಿಂದ ಸೇವೆ ಸಲ್ಲಿಸಿದ ಚಾಲಕರನ್ನ ಮನಗಂಡ ಬಿಎಂಟಿಸಿ ಸಂಸ್ಥೆ ಮುಂಬಡ್ತಿ ಭಾಗ್ಯ ನೀಡಿದೆ.25 ವರ್ಷ ಸೇವೆ ಸಲ್ಲಿಸಿದ ನಗರ ಸಾರಿಗೆ ಚಾಲಕರಿಗೆ ಪ್ರಮೋಷನ್ ಗಿಫ್ಟ್ ನೀಡಿದೆ.
 
ಕೂಡಲೇ ಮುಂಬಡ್ತಿಗೆ ಅರ್ಜಿ ಸಲ್ಲಿಸುವಂತೆ ಬಿಎಂಟಿಸಿ ನಿಗಮ ಕೋರಿದೆ.15/01/2024 ರ ಒಳಗಾಗಿ ಚಾಲಕರ 25 ವರ್ಷದ ಸೇವಾ ಅವಧಿ ಬಗ್ಗೆ ನಿಗಮ ಮಾಹಿತಿ ಕೋರಿದೆ.25 ವರ್ಷದ ಸೇವೆ ಮುಗಿಸಿರುವ ಚಾಲಕನ ಹಾಜರಾತಿ ಸೇರಿ ಇತರೆ ಮಾಹಿತಿ ನೀಡಬೇಕು.ಕೂಡಲೇ ಈ ಸಂಬಂಧ ಪ್ರತಿಯೊಬ್ಬ ಹಿರಿಯ ಚಾಲಕರು ಮಾಹಿತಿ ನೀಡುವಂತೆ ಸೂಚನಾ ಪತ್ರ ಜಾರಿ ಮಾಡಲಾಗುತ್ತೆ.ಮುಂಬಡ್ತಿ ಭಾಗ್ಯ ಕೂಡಲೇ ನೀಡುವಂತೆ ಸೂಚನೆ ಇರುವ ಕಾರಣ ಜನವರಿ 5ರ ಒಳಗೆ ಅರ್ಜಿ ಸಲ್ಲಿಸುವಂತೆ ಬಿಎಂಟಿಸಿ ನಿರ್ದೇಶಕರಿಂದ ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಮುಂದಿನ ಸುದ್ದಿ
Show comments