ಬಿಎಂಟಿಸಿ ಚಾಲಕ ನಿರ್ಲಕ್ಷ್ಯ ಓರ್ವ ಸಾವು

Webdunia
ಸೋಮವಾರ, 6 ಡಿಸೆಂಬರ್ 2021 (14:02 IST)
ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಾಜಿನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಎಂಟಿಸಿಯ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ದ್ವಿಚಕ್ರವಾಹನದ ಸವಾರ ಬಲಿ ಆಗಿದ್ದು ಬೆಂಗಳೂರಿನ ಲುಲು ಮಾಲ್ ಮುಂಭಾಗದ ಅಂಡರ್ ಪಾಸಿನಲ್ಲಿ ಈ ಘಟನೆ ಸಂಭವಿಸಿದೆ.ಬಿಎಂಟಿಸಿಯ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೊಸ ವರ್ಷಕ್ಕೆ ಬೆಂಗಳೂರಿನಲ್ಲಿ ಪಾರ್ಟಿ ಪ್ಲಾನ್ ಮಾಡಿರುವವ ಅಪ್ರಾಪ್ತರು ಈ ಸುದ್ದಿ ಓದಬೇಕು

ದೇಶದಲ್ಲಿ ಅತ್ಯಂತ ಪ್ರಾಮಾಣಿಕ ಸಿಎಂ ಎಂದಿದ್ದರೆ ಅದು ಸಿದ್ದರಾಮಯ್ಯ: ಬೈರತಿ ಸುರೇಶ್ ಹೊಗಳಿಕೆ

ಡ್ರಗ್ಸ್‌ ದಂಧೆ: ಕಾಂಗ್ರೆಸ್ ಸಚಿವ ಮಲ್ಲಿಕಾರ್ಜುನ ಆಪ್ತನಿಗೆ ಬಿಗ್ ಶಾಕ್‌

ಹೊಸ ವರ್ಷಕ್ಕೆ ಕಾಫಿನಾಡಿಗೆ ಟ್ರಿಪ್ ಪ್ಲಾನ್ ಮಾಡಿರುವವರು ಈ ಸುದ್ದಿ ಓದಲೇ ಬೇಕು

ಬೆಕ್ಕಿನ ಮರಿ ಹಿಡಿದುಕೊಂಡು ಕೆಎಸ್‌ಆರ್‌ಟಿಸಿ ಬಸ್‌ ಹತ್ತಿದ ಪ್ರಯಾಣಿಕನಿಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments