Daily Horoscope
✕

ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯತೆಯನ್ನು ಜುಲೈ 31ರವರೆಗೆ ವಿಸ್ತರಿಸಿದ BMTC

Webdunia
ಸೋಮವಾರ, 17 ಜುಲೈ 2023 (15:05 IST)
ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯತೆಯನ್ನು ಜುಲೈ 31ರವರೆಗೆ  BMTC ವಿಸ್ತರಿಸಿದೆ.ಹೊಸ ಪಾಸ್ ಗಳಿಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.ಕಳೆದ ವರ್ಷ ನೀಡಲಾದ ವಿದ್ಯಾರ್ಥಿ ಬಸ್ ಪಾಸ್‌ಗಳ ಅವಧಿ ಯನ್ನು  ಜುಲೈ 31 ರವರೆಗೆ ಬಿಎಂಟಿಸಿ ವಿಸ್ತರಿಸಿದ್ದು,ಜುಲೈ 7 ರಿಂದ 2023-24 ಸಾಲಿನ ವಿದ್ಯಾರ್ಥಿಗಳಿಗೆ ಪಾಸ್ ವಿತರಿಸಲಾಗ್ತಿದೆ.ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಪಾಸ್ ಪಡೆಯಬಹುದಾಗಿದೆ.31 ರ ವರೆಗೆ 2023-24 ಸಾಲಿನ ಕಾಲೇಜಿನ ಶುಲ್ಕ ರಸೀದಿ ನೀಡಲಾಗ್ತಿದೆ.2022-23 ನೆ ಸಾಲಿನ ಹಳೆಯ ಪಾಸ್ ತೋರಿಸಿ ವಿದ್ಯಾರ್ಥಿಗಳು ಉಚಿತ ಪ್ರಯಾಣ ಮಾಡಬಹುದು .1 ರಿಂದ 12 ತರಗತಿ ವಿದ್ಯಾರ್ಥಿಗಳು, ಸ್ನಾತಕೋತ್ತರ,ಸಂಜೆ ಕಾಲೇಜು ವಿದ್ಯಾರ್ಥಿಗಳು, ಪಿ ಹೆಚ್ ಡಿ ವಿದ್ಯಾರ್ಥಿಗಳು ಈ ಸೌಲಭ್ಯ ಪಡೆಯಬಹುದು ಅಂತಾ ಬಿಎಂಟಿಸಿ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಪೊಲೀಸರೂ ಮನುಷ್ಯರಲ್ಲವೇ…ದೆಹಲಿ ಪ್ರತಿಭಟನೆ ವೇಳೆ ಗಾಯಗೊಂಡು ಕಣ್ಣೀರು ಹಾಕುತ್ತಿದ್ದ ಪೇದೆಯನ್ನು ತಬ್ಬಿ ಸಾಂತ್ವನಿಸಿದ ಡಿಸಿಪಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಿ.ಕೆ.ಶಿವಕುಮಾರ್ ಮತ್ತೆ ಸಿಎಂ ಆಗುವುದಕ್ಕೆ ನನ್ನ ತಕರಾರಿಲ್ಲ: ಬಿವೈ ವಿಜಯೇಂದ್ರ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments