ಮದುವೆ ಆಗುವುದಾಗಿ ನಂಬಿಸಿ ಬಿಎಂಟಿಸಿ ಚಾಲಕನಿಂದ ವಂಚನೆ!

Webdunia
ಗುರುವಾರ, 1 ಜುಲೈ 2021 (14:52 IST)
ಮದುವೆ ಆಗುತ್ತೇನೆ ಎಂದು ನಂಬಿಸಿ 2 ಲಕ್ಷ ರೂ. ಪಡೆದಿದ್ದ ಬಿಎಂಟಿಸಿ ಚಾಲಕ, ಹಣ ವಾಪಸ್ ಕೇಳಿದ್ದಕ್ಕೆ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸುಮ್ಮನಹಳ್ಳಿ ಡಿಪೋ ನಲ್ಲಿ ಬಿಎಂಟಿಸಿ ಚಾಲಕ ವಿಶ್ವನಾಥ್ ಎಂಬಾತ ತಿಪಟೂರಿನ ತೋಟದ ಮನೆಗೆ ಕರೆದೊಯ್ದು ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ.
 
ಕಳೆದ ಮೂರು ವರ್ಷಗಳಿಂದ ವಿಶ್ವನಾಥ್ ಹಾಗೂ ಮಹಿಳೆಯ ನಡುವೆ ಸ್ನೇಹ ಬೆಳದಿತ್ತು. ಪರಸ್ಪರ ಇಬ್ಬರು ಕೂಡ ಅಗಾಗ ಭೇಟಿಯಾಗುತ್ತಿದ್ದರು. ಲಾಕ್ ಡೌನ್ ಸಂದರ್ಭದಲ್ಲಿ ಮಹಿಳೆಯಿಂದ ಸುಮಾರು 2 ಲಕ್ಷ ಹಣವನ್ನು ವಿಶ್ವನಾಥ್ ಗೆ  ನೀಡಿದ್ದ ಮಹಿಳೆ ವಾಪಾಸ್ ಕೇಳುತ್ತಿದ್ದಳು.
 
ಹಣವನ್ನು ವಾಪಾಸ್ ಕೇಳಿದಕ್ಕೆ ಮಹಿಳೆಯನ್ನು ತಿಪಟೂರಿಗೆ ಕರೆದುಕೊಂಡು ಹೋಗಿ ವಿಶ್ವನಾಥ್ ಹಲ್ಲೆ ನಡೆಸಿದ್ದಾನೆ.  ಕಲವು ವರ್ಷಗಳ ಹಿಂದೆ ಗಂಡನನ್ನು ಕಳೆದುಕೊಂಡಿದ್ದ ಮಹಿಳೆಯನ್ನು ಮದುವೆಯಾಗುತ್ತೇನೆ ಎಂದು ವಿಶ್ವನಾಥ್ ನಂಬಿಸಿದ್ದ. ಬಿಎಂಟಿಸಿ ಡ್ರೈವರ್ ಗೆ ಮದುವೆಯಾಗಿ ಮಗು ಕೂಡ ಇದೆ.
ಕಾಮಾಕ್ಷ…

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಕ್ಕುಂಡಿಯಲ್ಲಿ ಸಿಕ್ಕ ನಿಧಿ, ಇನ್ನು ಮುಂದಿನ ಕ್ರಮ ಹೇಗೆ ನಡೆಯುತ್ತದೆ ಗೊತ್ತಾ

ಸುಮಾರು ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಮಾಡಿಸಿದ ಆನೆ, ಚಾರ್ಮಾಡಿಯಲ್ಲಿ ನಿಜವಾಗ್ಲೂ ಆಗಿದ್ದೇನು

Karnataka Weather: ಮುಂದಿನ 24 ಗಂಟೆಯ ಹವಾಮಾನ ಬದಲಾವಣೆ ಕೇಳಿದ್ರೆ ಶಾಕ್

ಮನೆ ಕಟ್ಟೋಣ ಎಂದು ವಿಚ್ಛೇಧಿತ ಮಹಿಳೆಗೆ ಕೈಕೊಟ್ಟ ಎರಡನೇ ಗಂಡ, ಆಗಿದ್ದೇನು ಗೊತ್ತಾ

ಕನ್ನಡ, ಕೇರಳ ಭಾಷಾ ವಿವಾದ: ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments