Select Your Language

Notifications

webdunia
webdunia
webdunia
webdunia

ಬೆಂಗಳೂರಿನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ಬಿಎಂಟಿಸಿ

ಬೆಂಗಳೂರಿನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ಬಿಎಂಟಿಸಿ
bangalore , ಶನಿವಾರ, 3 ಡಿಸೆಂಬರ್ 2022 (20:55 IST)
ಕೆ ಐ ಎ ೫-ಡಿ ಮಾರ್ಗದ ಸೇವೆಯನ್ನು ವಿಸ್ತರಣೆ ಮಾಡಿ ಬಿಎಂಟಿಸಿ ಆದೇಶ ಮಾಡಿದೆ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಿಲ್ಕ್ ಬೋರ್ಡ್ ನವರಿಗೆ ಕಾರ್ಯಚರಣೆ ನಡೆಸುತ್ತಿದ್ದ ಕೆ ಐ ಎ ಫೈ ಡಿ ಮಾರ್ಗವನ್ನ ಬ್ರಿಗೇಡ್ ಮೆಡೋಸ್ ಕನಕಪುರ ರಸ್ತೆ ವರೆಗೆ ಬಿಎಂಟಿಸಿ ವಿಸ್ತರಣೆ ಮಾಡಿದೆ.ಡಿಸೆಂಬರ್ 5 ನೇ ತಾರೀಖಿನಿಂದ ಪರಿಷ್ಕೃತ ಆದೇಶ ಜಾರಿಯಾಗಲಿದೆ.ಬಿಎಂಟಿಸಿ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿಯಿಂದ ಅಧಿಕೃತ ಮಾಹಿತಿ ನೀಡಿದ್ದಾರೆ.ಪ್ರಯಾಣಿಕರ ಬೇಡಿಕೆ ಹಿನ್ನೆಲೆ ಬಿಎಂಟಿಸಿ ಸಂಸ್ಥೆಯಿಂದ ಮಾರ್ಗದ ವಿಸ್ತರಣೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗಂಭೀರ ಆರೋಪ- ಠಾಣೆ ಮುಂದು ದೊಡ್ಡ ಹೈಡ್ರಾಮಾ