Webdunia - Bharat's app for daily news and videos

Install App

ಮುಂಜಾಗ್ರತಾ ಕ್ರಮಕ್ಕೆ ಮುಂದಾದ ಬಿಎಂಟಿಸಿ

Webdunia
ಗುರುವಾರ, 28 ಸೆಪ್ಟಂಬರ್ 2023 (15:42 IST)
ನಾಳೆ ಕರ್ನಾಟಕ ಬಂದ್ ಹಿನ್ನೆಲೆ ಮುಂಜಾಗ್ರತಾ ಕ್ರಮಕ್ಕೆ  ಬಿಎಂಟಿಸಿ ಮುಂದಾಗಿದೆ.ಸಾರ್ವಜನಿಕರ ಆಸ್ತಿಗೆ ಹಾನಿಯಾಗದಂತೆ ಬಿಎಂಟಿಸಿ ನಿಗಮ ಕ್ರಮಕೈಗೊಂಡಿದೆ.ಬಿಎಂಟಿಸಿ ಎಲ್ಲ ಡಿಪೋಗಳಿಗೂ ಪೊಲೀಸ್ ಭದ್ರತೆಗೆ ನಿಗಮ ಮನವಿಮಾಡಿದೆ.ಬಿಎಂಟಿಸಿ ಬಸ್ ರಸ್ತೆಗಿಳಿದಾಗ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ.ಡಿಪೋ ಮ್ಯಾನೇಜರ್ ಗಳು ಕಡ್ಡಾಯವಾಗಿ ಡಿಪೋದಲ್ಲಿದ್ದು ಬಸ್ ಕಾರ್ಯಚರಣೆ ನಡೆಸುವಂತೆ ಸೂಚನೆ ನೀಡಲಾಗಿದೆ.ಸಾರ್ವಜನಿಕರಿಗೆ ತೊಂದರೆಯಾಗದಂತೆ ಬಸ್ ಗಳ ಕಾರ್ಯಚರಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ.ಬಸ್ ನಿಲ್ದಾಣಗಳಲ್ಲೂ ಸೂಕ್ತ ಕ್ರಮ ಕೈಗೊಳ್ಳುವಂತೆ  ನಿಗಮ ತಿಳಿಸಿದೆ.ಬೆಂಗಳೂರು ಬಂದ್ ಇದ್ದಾಗಲು ಸೂಕ್ತ ಕ್ರಮಕ್ಕಾಗಿ ನೋಟೀಫಿಕೇಷನ್ ನಿಗಮಗಳು ಹೊರಡಿಸಿದೆ.ಈ ಕರ್ನಾಟಕ ಬಂದ್ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ಅಸ್ತ್ರವಾದ '80s AI ಫೋಟೋ ಟ್ರೆಂಡ್': ಕಾಂಗ್ರೇಸ್ ಬಿಜೆಪಿ ನಡುವೆ ಪೋಸ್ಟರ್ ವಾರ್

ರಸ್ತೆಯಲ್ಲಿ ಕಾದಾಟುತ್ತಿದ್ದ ಹೋರಿಗಳು ಅಂಗಡಿಯೊಳಗೆ ನುಗ್ಗಿದ್ದರಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಜಖಂ, Video

ತರಗತಿಯಲ್ಲಿ ಕೂರುವ ಸ್ಥಳದ ವಿಚಾರವಾಗಿ ಕ್ಲಾಸ್‌ಮೇಟ್‌ಗಳ ನಡುವೆ ಹೇಗೆ ಜಗಳ ನಡೆಯಿತು ನೋಡಿ

ಡಿಕೆಶಿ ಆಡಳಿತಕ್ಕೆ ಶತಕದ ಸಂಭ್ರಮ: ರಾಜ್ಯದ ಅವೃದ್ಧಿಗೆ ಮೂರು ಮಹಾ ಸಂಕಲ್ಪ ಘೋಷಿಸಿದ ಸಿಎಂ ಶಿವಕುಮಾರ್‌

ಗಲ್ವಾನ್ ಸಂಘರ್ಷದ ಬಳಿಕ ಮೊದಲ ಬಾರಿ ಭಾರತಕ್ಕೆ ಚೀನಾ ಅಧ್ಯಕ್ಷ: ಗರಿಗೆದರಿದ ದ್ವಿಪಕ್ಷೀಯ ಮಾತುಕತೆ

ಮುಂದಿನ ಸುದ್ದಿ
Show comments