Webdunia - Bharat's app for daily news and videos

Install App

ಸಾಲದ ಸುಳಿಯಲ್ಲಿ ಬಿ. ಎಂ. ಟಿ. ಸಿ...!!

Webdunia
ಶನಿವಾರ, 9 ಏಪ್ರಿಲ್ 2022 (16:31 IST)
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಈಗ ಸಾಲದ ಸುಳಿಯತ್ತ ಸಾಗುತ್ತಿದೆ. ಕೋಟಿ ಕೋಟಿ ಸಾಲ ಮಾಡಿದ್ದರಿಂದ ತನ್ನ ಕಟ್ಟಡವನ್ನೇ ಅಡವಿಡುವ ಹಂತಕ್ಕೆ ಹೋಗಿದೆ. ರಾಜಧಾನಿ ಜನರ ಜೀವನಾಡಿಯಾದ, ದೇಶದ ನಂಬರ್ 1 ಸಾರಿಗೆ ಸಂಸ್ಥೆ ಬಿಎಂಟಿಸಿ ಸಾಲದ ಶೂಲದಿಂದ ಹೊರಬರಲು ಆಗುತ್ತಿಲ್ಲ.
ಸಾಲಕ್ಕಾಗಿ ಸಂಸ್ಥೆಯ ಕಟ್ಟಡ ಹಾಗೂ ಸ್ಥಳವನ್ನು ವಿವಿಧ ಬ್ಯಾಂಕ್‌ಗಳಲ್ಲಿ ಅಡವಿಟ್ಟಿರುವುದು ಮಾಹಿತಿ ಹಕ್ಕು ಕಾಯ್ದೆಯಿಂದ ಬಹಿರಂಗವಾಗಿದೆ. 160 ಕೋಟಿ ರೂ. ಹಾಗೂ 230 ಕೋಟಿ ರೂ. ಸಾಲ ಪಡೆಯಲು ಶಾಂತಿನಗರ ಟಿಟಿಎಂಸಿಯನ್ನು ಅಡಮಾನ ಇಡಲಾಗಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಸ್ಥಾನ ಹವಾಮಾನದಲ್ಲಿ ಹಠಾತ್ ಬದಲಾವಣೆ, ಬೈಕ್ ಸಮೇತ ಕೊಚ್ಚಿ ಹೋದ ಯುವಕ, Video

ನಿಲ್ಲಿಸಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ: ತಮಿಳುನಾಡಿನ 8ವಿದ್ಯಾರ್ಥಿಗಳು ಸಾವು, ವಾಹನ ಓಡಾಟದ ವಿಡಿಯೋ

ಶಿಕ್ಷಣ ಎಂಬುದು ಕೇವಲ ವ್ಯಾಪಾರ ಅಥವಾ ಕೆಲವರ ಸ್ವತ್ತಾಗಬಾರದು: ರಾಹುಲ್‌ ಗಾಂಧಿ ಪ್ರತಿಪಾದನೆ

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ ನೀಡಿ ಲವ್ವರ್ ಜೊತೆ ಚಕ್ಕಂದ, ಕೊನೆಗೆ ಆಗಿದ್ದು ಘನಘೋರ ದುರಂತ

ಮುಂದಿನ ಸುದ್ದಿ
Show comments