Webdunia - Bharat's app for daily news and videos

Install App

ಬಿಎಂಟಿಸಿ ಬಿ.ಎಸ್6 ಬಸ್ ಸಂಚಾರ ಪ್ರಾರಂಭ

Webdunia
ಭಾನುವಾರ, 14 ನವೆಂಬರ್ 2021 (18:20 IST)
ಬಿಎಂಟಿಸಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಸಾರ್ವಜನಿಕ ಸೇವೆಗೆ ಬಿಎಸ್‌-6 ಬಸ್ ಅಳವಡಿಕೆ ಮಾಡಿಕೊಂಡ ಪ್ರಥಮ ಸಾರಿಗೆ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
 
ಅಶೋಕ್ ಲೈಲ್ಯಾಂಡ್ ತಯಾರು ಮಾಡಿರುವ ಮೊದಲ ಹಂತದ ಬಿಎಸ್-6 ಬಸ್‌ಗಳು ಬೆಂಗಳೂರಿಗೆ ಆಗಮಿಸಿವೆ. ಬಿಎಂಟಿಸಿ ಅಧಿಕಾರಿಗಳು ಶನಿವಾರ ಬಸ್‌ಗಳ ಪರಿಶೀಲನೆ ನಡೆಸಿದರು. 565 ಬಸ್‌ಗಳನ್ನು ಬಿಎಂಟಿಸಿ ಖರೀದಿ ಮಾಡಲಿದೆ.ಬಿಎಸ್-6 ಎಂಜಿನ್‌ಗಳನ್ನು ಹೊಂದಿರುವ ಬಸ್‌ಗಳು ಕಡಿಮೆ ಮಾಲಿನ್ಯ ಪ್ರಯಾಣವನ್ನು ಹೊಂದಿವೆ. ಉತ್ತಮ ಎಂಜಿನ್‌ಗಳನ್ನು ಇವು ಹೊಂದಿವೆ. ಈ ಬಸ್‌ಗಳಲ್ಲಿ ಬೆಂಕಿ ಹೊತ್ತಿಕೊಂಡರೆ ಎಚ್ಚರಿಸುವ ವ್ಯವಸ್ಥೆ ಸಹ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments