ಮೊಬೈಲ್ ಆ್ಯಪಲ್ಲೇ ಬಿಎಂಟಿಸಿ ಪಾಸ್

Webdunia
ಶುಕ್ರವಾರ, 11 ಮಾರ್ಚ್ 2022 (17:12 IST)
ಬಿಎಂಟಿಸಿಯಲ್ಲಿ ಪಾಸ್‌ ಖರೀದಿಸುವ ಬದಲಾಗಿ ಇನ್ಮುಂದೆ ಮೊಬೈಲ್‌ ಫೋನ್‌ನ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡಿ ಪ್ರಯಾಣಿಸುವುದಕ್ಕೆ ಅವಕಾಶ ಕಲ್ಪಿಸಿದೆ. ನಗರದ ಖಾಸಗಿ ಸಂಸ್ಥೆ ಟುಮೊಕ್‌ ಕಂಪೆನಿಯ ಸಹಭಾಗಿತ್ವದಲ್ಲಿ ಮೊಬೈಲ್‌ ಆಯಪ್‌ ಪರಿಚಯಿಸುತ್ತಿರುವ ಬಿಎಂಟಿಸಿ, ಸ್ಮಾರ್ಟ್‌ ಫೋನ್‌ಗಳಲ್ಲೇ ಟುಮೊಕ್‌ ಸಂಸ್ಥೆಯ ಆಯಪ್‌ ಡೌನ್‌ಲೋಡ್‌ ಮಾಡಿಕೊಂಡು ದಿನದ ಮತ್ತು ವಾರದ ಹಾಗೂ ಮಾಸಿಕ ಪಾಸುಗಳನ್ನು ಪಡೆಯಲು ಅವಕಾಶ ನೀಡಿದೆ.
 
ಅಲ್ಲದೆ, ಮೊಬೈಲ್‌ ಆಯಪ್‌ನನ್ನು ಬಸ್‌ನ ನಿರ್ವಾಹಕರ ಬಳಿಯ ಎಲೆಕ್ಟ್ರಾನಿಕ್‌ ಟಿಕೆಟ್‌ ಮಿಷನ್‌ನಲ್ಲಿ ಸ್ಕ್ಯಾನ್‌ ಮಾಡಿ ಪ್ರಯಾಣಿಸ ಬಹುದಾಗಿದೆ. ಇದರಿಂದ ಬಸ್‌ ನಿಲ್ದಾಣಗಳಿಗೆ ಭೇಟಿ ನೀಡಿ ಪಾಸ್‌ ಖರೀದಿಸುವ ಅಗತ್ಯವಿರುವುದಿಲ್ಲ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ: ಪ್ರಿಯಾಂಕ್ ಖರ್ಗೆ

ರಂಜಾನ್ ಹಬ್ಬದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ: ಎಲ್ಲಾ ಧರ್ಮವನ್ನು ಪ್ರೀತಿಸಬೇಕು ಎಂದ ಸಿಎಂ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಸಿದವನ ಹೊಟ್ಟೆಗೆ ಹೊಡೆದ ಪಡೆದ ದುಡ್ಡು ಈತನಿಗೆ ದಕ್ಕುತ್ತಾ: ದುಡ್ಡು ತಗೊಂಡು ಊಟ ಕೊಡದ ವ್ಯಾಪಾರಿ Video

ಮುಂದಿನ ಸುದ್ದಿ
Show comments