Select Your Language

Notifications

webdunia
webdunia
webdunia
webdunia

ಬಿಎಂಟಿಸಿ ಸಿಬ್ಬಂದಿಗೆ ಹೊಸ ಮಾರ್ಗಸೂಚಿ ಬಿಡುಗಡೆ

ಬಿಎಂಟಿಸಿ ಸಿಬ್ಬಂದಿಗೆ ಹೊಸ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು , ಸೋಮವಾರ, 18 ಮೇ 2020 (10:57 IST)
ಬೆಂಗಳೂರು : ಲಾಕ್ ಡೌನ್ ಸಡಿಲಿಕೆಯ ಹಿನ್ನಲೆಯಲ್ಲಿ ಬಿಎಂಟಿಸಿ ಬಸ್ ಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಬಿಎಂಟಿಸಿ ಸಿಬ್ಬಂದಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.


ಅದರಂತೆ ಸಿಬ್ಬಂದಿಯ ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಸಿಬ್ಬಂದಿಗಳು ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯವಾಗಿ ಪಾಲಿಸಬೇಕು ಎನ್ನಲಾಗಿದೆ. ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ. ಪ್ರತಿ ಸಿಬ್ಬಂದಿಗೂ ಥರ್ಮಲ್ ಸ್ಕ್ರೀನಿಂಗ್  ಹಾಗೂ ಎಲ್ಲಾ ಡಿಪೋಗಳಲ್ಲಿ ಸ್ಯಾನಿಟೈಸರ್ ಅಥವಾ ಸೋಪ್ ವ್ಯವಸ್ಥೆ ಮಾಢಿಕೊಳ್ಳುವಂತೆ ಸೂಚಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ಸಡಿಸುತ್ತಿರುವ ಹಿನ್ನಲೆ; ಕೆಎಸ್ ಆರ್ ಟಿಸಿ ಸಿಬ್ಬಂದಿ, ಪ್ರಯಾಣಿಕರಿಗೆ ಹೊಸ ರೂಲ್ಸ್