Daily Horoscope
✕

ಬಿಎಂಟಿಸಿ: ಒಂದೇ ತಿಂಗಳಲ್ಲಿ 4.26 ಲಕ್ಷ ರೂ. ದಂಡ ಸಂಗ್ರಹ, ಪುರುಷ ಪ್ರಯಾಣಿಕರಿಂದಲೂ ವಸೂಲಿ

Webdunia
ಭಾನುವಾರ, 12 ಡಿಸೆಂಬರ್ 2021 (19:23 IST)
ಬೆಂಗಳೂರು ನಗರ ಸಾರಿಗೆ ಇಲಾಖೆ ಬಿಎಂಟಿಸಿ ನವೆಂಬರ್ ತಿಂಗಳಿನಲ್ಲಿ ನಿಯಮ ಉಲ್ಲಂಘಿಸಿದವರಿಂದ ಭರ್ಜರಿ ಹಣ ಸಂಗ್ರಹಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಬಿಎಂಟಿಸಿ ಅಧಿಕಾರಿಗಳು, ಬಿಎಂಟಿಸಿ ತನಿಖಾ ತಂಡ ನವೆಂಬರ್‌ನಲ್ಲಿ 20,432 ಟ್ರಿಪ್‌ಗಳನ್ನು ಒಟ್ಟು ತಪಾಸಣೆ ಮಾಡಿ 2580 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಮಾಡಿದೆ. 
ಇಡೀ ತಿಂಗಳಿನಲ್ಲಿ ನಿಯಮ ಉಲ್ಲಂಘಿಸಿದ 2,794 ಪ್ರಯಾಣಿಕರಿಂದ ಬರೋಬ್ಬರಿ 4,26,734 ರೂ. ದಂಡ ಪಡೆಯಲಾಗಿದೆ. ಮಹಿಳಾ ಪ್ರಯಾಣಿಕರಿಗೆ ಮೀಸಲಿಟ್ಟಿದ್ದ ಆಸನಗಳಲ್ಲಿ ಕುಳಿತಿದ್ದ 214 ಪುರುಷ ಪ್ರಯಾಣಿಕರಿಂದ ಒಟ್ಟು 21,400 ರೂ. ಸಂಗ್ರಹಿಸಿದೆ.
ಈ ಕರ್ತವ್ಯ ಲೋಪದ ಆರೋಪದಡಿ ಒಟ್ಟು 1642 ಪ್ರಕರಣಗಳು ಬಸ್ ನಿರ್ವಾಹಕರ ಮೇಲೆ ದಾಖಲಿಸಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ನಮೂದಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಪಾನ್ ಪ್ರವಾಸದ ನಡುವೆಯೇ ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ವಿಡಿಯೋ ಕರೆ

ಏನು ಮಾಡ್ತೀರೋ ಮಾಡ್ಕೊಳ್ಳಿ.. ಫುಟ್ ಪಾತ್ ಮೇಲೆ ಬೈಕ್ ಚಲಾಯಿಸಿದ ಬೈಕ್ ಸವಾರರಿಗೆ ತಕ್ಕ ಪಾಠ ಕಲಿಸಿದ ಮಹಿಳೆಯರು Video

ರಾಜೀವ್ ಗಾಂಧಿ ಭದ್ರತೆ ಹಿಂಪಡೆಯಲಾಗಿತ್ತು, ಮುಂದಿನ ಬಾರಿ ತಂದೆಯ ಅಂತ್ಯಕ್ರಿಯೆಗೆ ಬರಬೇಕಾಗಬಹುದು ಎನಿಸಿತ್ತು: ರಾಹುಲ್ ಗಾಂಧಿ

ದಿಬ್ರುಗಢದಲ್ಲಿ ಚಿರತೆ ದಾಳಿ: ಲೈವ್ ವಿಡಿಯೋದಲ್ಲಿ ಸೆರೆಯಾದ ಘಟನೆ, ಎದ್ನೋ ಬಿದ್ನೋ ಎಂದು ಓಡಿದ ಜನ Video

ಇಂದಿನ ಚಿನ್ನ, ಬೆಳ್ಳಿ ದರ: ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಇಳಿಕೆಯಾಯ್ತಾ, ಇಲ್ಲಿದೆ ಸಂಪೂರ್ಣ ವಿವರ

ಮುಂದಿನ ಸುದ್ದಿ
Show comments