Webdunia - Bharat's app for daily news and videos

Install App

ಆತ್ಮಹತ್ಯೆಗೆ ಯತ್ನಿಸಿದ ಬಿಎಂಟಿಸಿ ಸಿಬ್ಬಂದಿ

Webdunia
ಶುಕ್ರವಾರ, 27 ಜನವರಿ 2023 (17:03 IST)
ಬಿಎಂಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದಾರೆ. ಬಿಎಂಟಿಸಿ ಸಿಬ್ಬಂದಿ ರಂಗನಾಥ್ ಮೇಲಾಧಿಕಾರಿಗಳ ಕಿರುಕುಳ ತಾಳಲಾರದೇ ಆತ್ಮ ಹತ್ಯೆಗೆ ಯತ್ನಿಸಿದ್ದು,ಆರ್ ಆರ್ ನಗರ ಬಿಎಂಟಿಸಿ ಘಟಕ ೨೧ ರಲ್ಲಿ ನಿರ್ವಾಹಕನಾಗಿ ರಂಗನಾಥ್  ಕಾರ್ಯನಿರ್ವಹಿಸುತ್ತಿದ್ದರು.ಕಳೆದ ಹಲವು ತಿಂಗಳಿಂದ ಮೇಲಾಧಿಕಾರಿಗಳಿಂದ ಕಿರುಕುಳಕ್ಕೊಳಗಾಗಿದ್ದು ಡ್ಯೂಟಿ ಕೊಡದೆ ಮೇಲಾಧಿಕಾರಿಗಳು  ವಾಪಾಸ್ ಕಳುಹಿಸುತ್ತಿದ್ದಾರೆ.ಹೀಗಾಗಿ ಬೇಸತ್ತು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಸದ್ಯ ಆಸ್ಪತ್ರೆಯಲ್ಲಿ ರಂಗನಾಥ್  ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಪ್ರತಿಭಟನೆಯಲ್ಲಿ ಮೋದಿ ವಿರುದ್ಧ ಬಾಯಿ ಹರಿಬಿಟ್ಟ ರುಚಿಕಾ ಸಿಂಗ್ ತಾಯಿ ಕ್ಷಮೆಯಾಚನೆ

ಪ್ರಸ್ತುತ ನಮ್ಮ ಜಲಾಶಯಗಳ ನೀರು ಶೇಖರಣೆಯ ಮಾಹಿತಿ ಮುಚ್ಚಿಡಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್‌:

ಮುಂದಿನ ಸುದ್ದಿ
Show comments