Webdunia - Bharat's app for daily news and videos

Install App

ವಿಕಲಚೇತನರಿಗೆ ಗುಡ್ ನ್ಯೂಸ್ ಕೊಟ್ಟ ಬಿಎಂಟಿಸಿ ಸಾರಿಗೆ ಇಲಾಖೆ

Webdunia
ಶುಕ್ರವಾರ, 29 ಡಿಸೆಂಬರ್ 2023 (14:24 IST)
ಸಾರಿಗೆ ಇಲಾಖೆ ನಿರ್ದೇಶನದಂತೆ ವಿಕಲಚೇತನರಿಗೆ ರಿಯಾಯಿತಿ ದರದಲ್ಲಿ ಪಾಸ್ ವಿತರಣೆ ಮಾಡಲಾಗುತ್ತೆ.2024 ರ ಅವದಿಗೆ ರಿಯಾಯಿತಿ ದರದಲ್ಲಿ ಬಿಎಂಟಿಸಿ ಪಾಸ್ ವಿತರಿಸಲಿದೆ.ಒಂದು ವರ್ಷಕ್ಕೆ 660 ರೂ ದರ ಬಿಎಂಟಿಸಿ ನಿಗದಿ ಮಾಡಿದೆ.ಡಿಸೆಂಬರ್ 29 ರಿಂದ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅಗತ್ಯ ಇರುವ ನಿಲ್ದಾಣ ಆಯ್ಕೆ ಮೂಲಕ ಸೇವಾಸಿಂಧು ಪೂರ್ಟಲ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ.ಒಂದು ವರ್ಷವಿಡಿ ವಿಲಕನಚೇತನರಿಗೆ ರಿಯಾಯಿತಿ ದರದ ಪಾಸ್ ಬಿಎಂಟಿಸಿ ನೀಡಿದೆ.ನೂತನ ಪಾಸ್ ಅರ್ಜಿ ಸಲ್ಲಿಸಲು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮಾತ್ರ ಅವಕಾಶ ಇದೆ.ಇನ್ನುಳಿದಂತೆ ಪಾಸ್ ನವೀಕರಣಕ್ಕೆ ಅರ್ಜಿ ಸಲ್ಲಿಸದರೆ ನಗರದ 12 ಕಡೆ ಪಾಸ್ ಲಭ್ಯ ಇರಲಿದೆ.
 
ನೂತನ ಪಾಸ್ ಕೆಂಪೇಗೌಡ ಬಸ್ ನಿಲ್ದಾಣ ಲಭ್ಯವುರಲಿದ್ದು,ವಿಕಲಚೇತನರಿಗೆ ಆರ್ ಮಾರ್ಕೆಟ್ ಟಿಟಿಎಂಸಿ
ಬನಶಂಕರಿ ಟಿಟಿಎಂಸಿ
ಶಿವಾಜಿನಗರ ಟಿಟಿಎಂಸಿ
ಹೊಸಕೋಟೆ ಟಿಟಿಎಂಸಿ
ಕೆಂಗೇರಿ ಟಿಟಿಎಂಸಿ
ಶಾಂತಿನಗರ ಟಿಟಿಎಂಸಿ
ವೈಟ್ ಫೀಲ್ಡ್ ಟಿಟಿಎಂಸಿ
ಜಯನಗರ ಟಿಟಿಎಂಸಿ
ದೊಮ್ಮಲೂರು ಟಿಟಿಎಂಸಿ
ಯಶವಂತಪುರ ಟಿಟಿಎಂಸಿ
ವಿಜಯನಗರ ಟಿಟಿಎಂಸಿ ಪಾಸ್ 2023 ಡಿಸೆಂಬರ್ 29 ರಿಂದ ಡಿಸೆಂಬರ್ 29, 2024 ರವರೆಗೆ ಮಾತ್ರ ಪಾಸ್ ಅವಧಿ ಇರಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments