Daily Horoscope
✕

ಬಿಎಂಟಿಎಫ್‌ನಿಂದ ಪ್ರಯೋಜನವಿಲ್ಲ ಸಾರ್ವಜನಿಕರ ಅಸಮಾಧಾನ

Webdunia
ಶುಕ್ರವಾರ, 1 ಜುಲೈ 2022 (16:51 IST)
ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೋರ್ಸ್. ಸರ್ಕಾರದ ಈ ಇಲಾಖೆ ಸರ್ಕಾರಿ ಸ್ವತ್ತು, ಬಿಬಿಎಂಪಿ ಆಸ್ತಿಗಳನ್ನು ಭೂಗಳ್ಳರಿಂದ, ಮಾಫಿಯಾಗಳಿಂದ ರಕ್ಷಣೆ ಮಾಡಿ ಸರ್ಕಾರ ಹಾಗೂ ಬಿಬಿಎಂಪಿ ಅಧೀನದಲ್ಲೇ ಇರುವಂತೆ ನೋಡಿಕೊಳ್ಳುತ್ತದೆ. ಇದಕ್ಕಂತಲೇ ಇಲ್ಲಿ ಉನ್ನತ ಐಪಿಎಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿ, ಎಡಿಜಿಪಿ, ಎಸ್‌ಪಿ, ಡಿವೈಎಸ್‌ಪಿ ಹೀಗೆ ಪೊಲೀಸ್ ಹೈರಾರ್ಕಿಯಂತೆ ನೇಮಕಾತಿಯೂ ನಡೆದಿರುತ್ತದೆ. ಆದರೆ ಲಕ್ಷ ಖರ್ಚು ಮಾಡಿ ಇಲಾಖೆ ನಡೆಸಿದ್ರೂ ಈ ಕಾರ್ಯಪಡೆಯಿಂದ ಯಾವುದೇ ಪ್ರಯೋಜನ ಆಗ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಆರ್‌ಟಿಐನಲ್ಲಿ ಪಡೆದ ದಾಖಲೆಗಳು ಇದಕ್ಕೆ ಪುಷ್ಠಿ ನೀಡುವಂತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments