ನಿಗಮ, ಮಂಡಳಿ ನೇಮಕಾತಿ ಲಾಬಿ: ರಾಹುಲ್ ಗಾಂಧಿ ಭೇಟಿಗೆ ದೇಶಪಾಂಡೆ ಸಿದ್ದತೆ

Webdunia
ಮಂಗಳವಾರ, 25 ಅಕ್ಟೋಬರ್ 2016 (17:57 IST)
ನಿಗಮ ಮಂಡಳಿ ನೇಮಕಾತಿಯಲ್ಲಿ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಸಚಿವ ಆರ್‌.ವಿ.ದೇಶಪಾಂಡೆ ಅವರು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು. 
 
ನಿಗಮ ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ನೇಮಕಾತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ನಿಗಮ ಮಂಡಳಿಯಲ್ಲಿ ತಮ್ಮ ಬೆಂಬಲಿಗರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಕೋರಿ ಸಚಿವ ಆರ್‌.ವಿ.ದೇಶಪಾಂಡೆ ಅವರು ಇಂದು ನವದೆಹಲಿಯಲ್ಲಿ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
 
ಈ ಕುರಿತು ಮಾತನಾಡಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಭೇಟಿಗೂ ಸಚಿವರು ಸಮಯ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ. 
 
ನಿಗಮ ಮಂಡಳಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕಾತಿ ಪಟ್ಟಿಯಲ್ಲಿ ಹಾಲಿ ಶಾಸಕರ ಹೆಸರನ್ನು ಸೇರಿಸಿದ್ದು, 20 ಜನ ಶಾಸಕರಿಗೆ ಸ್ಥಾನ ನೀಡುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments