Daily Horoscope
✕

ನೌಕಾನೆಲೆಯಲ್ಲಿ ಬೋಟ್ ಇಂಜಿನ್‍ಗೆ ಬೆಂಕಿ!

Webdunia
ಶನಿವಾರ, 12 ಆಗಸ್ಟ್ 2023 (14:28 IST)
ಕಾರವಾರ : ಬೋಟ್ನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾದ ಘಟನೆ ಕಾರವಾರದ ಕದಂಬ ನೌಕಾನೆಲೆಯಲ್ಲಿ ನಡೆದಿದೆ. ಕಾರವಾರದ ನೌಕಾನೆಲೆಯಲ್ಲಿ ಹಡಗುಗಳನ್ನು ಡಾಕ್ ಯಾರ್ಡ್ಗೆ ಎಳೆದು ತರುವ ತೇಜ್ ಹೆಸರಿನ ಟಗ್ ಬೋಟ್ನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಸಮುದ್ರದಿಂದ ಯುದ್ಧದ ಹಡಗನ್ನು ರಿಪೇರಿಗಾಗಿ ಎಳೆದು ತರಲು ತೆರಳಿದ್ದಾಗ  ಬೋಟ್ ಇಂಜಿನ್ನಲ್ಲಿ ಸಮಸ್ಯೆ ಉಂಟಾಗಿದೆ. ಇದರಿಂದ ಇಂಜಿನ್ಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಬೋಟ್ನ ಒಳಭಾಗದ ಇಂಜಿನ್ ಸಂಪೂರ್ಣ ಸುಟ್ಟು ಹೋಗಿದೆ. ಇದರಿಂದಾಗಿ ನೌಕಾ ನೆಲೆಯ ಡಾಕ್ ಯಾರ್ಡ್ನಲ್ಲಿ ಬಾರೀ ಹೊಗೆ ಆವರಿಸಿಕೊಂಡು ಕೆಲ ಕಾಲ ಜನರಲ್ಲಿ ಆತಂಕ ಮನೆ ಮಾಡಿತ್ತು.

ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಗಿದೆ. ಬಳಿಕ ನೌಕಾ ದಳದ  ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೋಟ್ನಲ್ಲಿದ್ದ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments