Daily Horoscope
✕

ದೋಣಿ ದುರಂತ ಪ್ರಕರಣ: 2 ಶವಗಳಿಗೆ ಮುಂದುವರಿದ ಹುಡುಕಾಟ

Webdunia
ಬುಧವಾರ, 23 ಜನವರಿ 2019 (16:54 IST)
ಕಾರವಾರದ ಕೂರ್ಮಗಡ ಬಳಿ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ವಿವರ ನೀಡಿದ್ದಾರೆ.

ದುರಂತಕ್ಕೆ ಈಡಾಗಿರುವ ಬೋಟ್ ನಲ್ಲಿ 35 ಜನರು ಇದ್ದರು. 19 ಜನರನ್ನು ರಕ್ಷಿಸಲಾಗಿದೆ. 16 ಜನರು ನೀರು ಪಾಲಾಗಿದ್ದರು. 14 ಶವಗಳು ಈಗಾಗಲೇ ದೊರಕಿವೆ. 2 ಶವಗಳಿಗಾಗಿ ಹುಡುಕಾಟ ನಡೆದಿದೆ. ಹೀಗಂತ ಉತ್ತರ ಕನ್ನಡ  ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ ಮುಂದುವರಿಯಲಿದೆ ಎಂದ ಅವರು, ನೀರು ಪಾಲಾದವರು 13 ಜನರು ಒಂದೇ ಕುಟುಂಬದವರು. ಸಂದೀಪ ಮತ್ತು ಕೀರ್ತಿ ಇಬ್ಬರ ಶವ ಪತ್ತೆಯಾಗಬೇಕು ಎಂದರು.

ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಯಾನಂದ ರಾಮ ಜಾಧವ್, ರಘುನಾಥ್ ಯಶವಂತ ಚೋಪಡೆಕರ್  ಬಂಧಿತರಾಗಿದ್ದಾರೆ. ಚಿತ್ತಾಕುಲ ಪೊಲೀಸ್ ರ ವಶದಲ್ಲಿ ಬಂಧಿತರಿದ್ದಾರೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments