Webdunia - Bharat's app for daily news and videos

Install App

ಇಂಜಿನ್​​ನಿಂದ ಬೇರ್ಪಟ್ಟು ಚಲಿಸಿದ ಬೋಗಿಗಳು!

Webdunia
ಮಂಗಳವಾರ, 5 ಸೆಪ್ಟಂಬರ್ 2023 (13:40 IST)
ಇತ್ತೀಚೆಗಂತು ಅತಿ ಹೆಚ್ಚು ರೈಲು ಅಪಘಾತ ಪ್ರಕರಣಗಳು ನಡೀತಿವೆ.. ಇದೀಗ ಸಾಮಾಜಿಕ ಜಾಲತಾಣದಲ್ಲಿ ಇಂಜಿನ್​​ ಇಲ್ಲದೇ ರೈಲು ಬೋಗಿಗಳು ಚಲಿಸಿದ್ದು, ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸಿದ್ದಾರೆ..ರೈಲಿನ ಇಂಜಿನ್​ ಹಾಗೂ ಬೋಗಿಗಳನ್ನು ಜೋಡಿಸಿಲಾಗುತ್ತದೆ.. ಈ ಜೋಡಣೆಯಲ್ಲಿ ವ್ಯತ್ಯಾಸವಾದರೆ ಇಂಜಿನ್​​ ಹಾಗೂ ಬೋಗಿಗಳು ಬೇರ್ಪಟ್ಟು ಚಲಿಸಿ ಅಪಾಯವನ್ನುಂಟು ಮಾಡುತ್ತವೆ. ಜಾರ್ಖಾಂಡ್​​​​ನ ಸಾಹಿಬ್​​​​ಗಂಜ್​​​ ರೈಲ್ವೆ ಕ್ರಾಸಿಂಗ್​​​ ಬಳಿ ರೈಲು ಬೋಗಿಗಳು ಇಂಜಿನ್​ನಿಂದ ಬೇರ್ಪಟ್ಟು ಚಲಿಸಿವೆ.. ಆದರೆ ಈ ಘಟನೆಯಿಂದಾಗಿ ಯಾವುದೇ ಸಾವು-ನೋವು ಸಂಭವಿಸಿಲ್ಲ.. ಈ ವಿಡಿಯೋ ನೋಡಿದ್ರೆ ರೈಲ್ವೆ ಇಲಾಖೆ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದಿಲ್ಲವೇ ಎಂಬ ಅನುಮಾನ ಹುಟ್ಟು ಹಾಕುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments