Webdunia - Bharat's app for daily news and videos

Install App

ಬೈಕ್ ಗೆ ಬೊಲೆರೊ ಡಿಕ್ಕಿ; ಸ್ಥಳದಲ್ಲೇ ಸಾವನಪ್ಪಿದ ಬೈಕ್ ಸವಾರ

Webdunia
ಶುಕ್ರವಾರ, 14 ಫೆಬ್ರವರಿ 2020 (11:16 IST)
ಬಾಗಲಕೋಟೆ : ಬೊಲೆರೊ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬಾಗಲಕೋಟೆ ನವನಗರದ 83ನೇ ಸೆಕ್ಟರ್ ನಲ್ಲಿ ನಡೆದಿದೆ.


ಸಂಜಯ್ ಕೊಳ್ಳಿ(18) ಮೃತಪಟ್ಟ ಬೈಕ್ ಸವಾರ.  ಬಾಗಲಕೋಟೆ ನವನಗರದ 83ನೇ ಸೆಕ್ಟರ್ ನಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಬೊಲೆರೊ ಪಲ್ಟಿಯಾಗಿ ಬಿದ್ದಿದೆ, ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾನೆ.


ನವನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ  ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments