ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ

geetha
ಶುಕ್ರವಾರ, 5 ಜನವರಿ 2024 (21:00 IST)
ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಇಡಲಾಗಿದೆ ,ಬೆಳಗ್ಗೆ ಬ್ಲಾಸ್ಟ್ ಆಗುತ್ತೆ ಅಂತಾ ಬೆದರಿಕೆ ಬಂದಿದೆ.ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ.ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತೆ ಅಂತಾ ಮೇಲ್ ಹಾಕಿ ಬೆದೆರಿಕೆ ಹಾಕಿದ್ದಾರೆ.Morgue999lolಎಂಬ ಮೇಲ್ ಐಡಿ ಮೂಲಕ ಮೇಲ್ ಮಾಡಿ ಬೆದರಿಕೆ ಹಾಕಿದ್ದಾರೆ.
 
ಉಗ್ರಸಂಘಟೆನೆಯೊಂದರ ಹೆಸರು ಉಲ್ಲೇಖಿಸಿ  ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ.Terrorizers 111 ಎಂಬ ಉಗ್ರ ಸಂಘಟನೆಯ ಹೆಸ್ರು ಉಲ್ಲೇಖಿಸಿ ಬೆದರಿಕೆ ಹಾಕಿದ್ದು,ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಮ್ಯೂಸಿಯಂಗೆ ಡಾಗ್ ಸ್ಕ್ವಾಡ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಪರಿಶೀಲನೆ ನಡೆಸಿರುವ ಪೊಲೀಸರು ಸದ್ಯ ಯಾವುದೇ ರೀತಿಯ ಸ್ಪೋಟಕ ಪತ್ತೆಯಾಗಿಲ್ಲ ಎಂದಿದ್ದಾರೆ.
 
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪರಿಶೀಲನೆ ವೇಳೆ ಹುಸಿ ಬಾಂಬ್ ಬೆದರಿಕೆ ಅನ್ನೋದು ಪತ್ತೆಯಾಗಿದೆ.ಪರಿಶೀಲನೆ ಮುಗಿಸಿ ಬಾಂಬ್ ಸ್ಕ್ವಾಡ್ ಹಾಗೂ ಪೊಲೀಸರು ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಥಿಯೇಟರ್‌ನಲ್ಲಿ ರೋಮ್ಯಾಂಟಿಕ್ ಸಿನಿಮಾ ವಿತ್ ಲವ್ ನೋಡಲು ಮಿಸ್ ಮಾಡಿದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸಿದ್ದರಾಮಯ್ಯ 16ರ ಒಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬ್ಯಾನ್ ಮಾಡಿದ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಕೂಡಾ ಮಹತ್ವದ ನಿರ್ಧಾರ

ಮಾರ್ಚ್‌ 31ರೊಳಗೆ ಭಾರತ ನಕ್ಸಲಿಸಂನಿಂದ ಮುಕ್ತವಾಗಲಿದೆ: ಅಮಿತ್ ಶಾ

ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ: ಬರೋಬ್ಬರಿ ಅರ್ಧ ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ

ಮುಂದಿನ ಸುದ್ದಿ
Show comments