Webdunia - Bharat's app for daily news and videos

Install App

ಬಾಂಬೇ ಬಜಾರ್‌ ಮಳಿಗೆಗೆ ಬೆಂಕಿ

geetha
ಸೋಮವಾರ, 26 ಫೆಬ್ರವರಿ 2024 (16:00 IST)
ಬೆಂಗಳೂರು-ಬೆಳ್ಳಂಬೆಳಿಗ್ಗೆ ಬೆಂಗಳೂರಿನಲ್ಲಿ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೆಂಗೇರಿ ಉಪನಗರದ ಹೊಯ್ಸಳ ಸರ್ಕಲ್ ಬಳಿ ಘಟನೆ ನಡೆದಿದೆ.ಬೆಂಕಿ ಕಂಡ ಸ್ಥಳೀಯರಿಂದ ಅಗ್ನಿಶಾಮಕ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ಆಗಮಿಸಿದ ಒಂದು ಅಗ್ನಿಶಾಮಕ ವಾಹನ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಶೆಡ್ ನಲ್ಲಿ ಇಡಲಾಗಿದ್ದ ಬಟ್ಟೆಗಳಿಗೆ ಬೆಂಕಿ ಬಿದ್ದಿದ್ದು ಬಟ್ಟೆಗಳು ಬೆಂಕಿಗಾವುತಿಯಾಗಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮಳಿಗೆಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತಾದರೂ, ಸಾಮಗ್ರಿಗಳನ್ನು ಕೊಂಡೊಯ್ದಿರಲಿಲ್ಲ.ರಸ್ತೆಯ ಬದಿಯಲ್ಲಿ ಒಣಗಿದ ಎಲೆಗಳನ್ನು ಒಟ್ಟುಗೂಡಿಸಿ ಬೆಂಕಿಯಿಟ್ಟಿದ್ದೇ  ಈ ಅನಾಹುತಕ್ಕೆ ಕಾರಣವೆನ್ನಲಾಗಿದೆ.  ಸಾರ್ವಜನಿಕರು ಮಳಿಗೆಗೆ ಬೆಂಕಿ ತಗಲುತ್ತಿದ್ದಂತೆಯೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments