Webdunia - Bharat's app for daily news and videos

Install App

ಸಿಡಿ ಕೇಸ್ ವಾರ್ ಮಧ್ಯೆ ಕುತೂಹಲ ಮೂಡಿಸಿದೆ ಬೊಮ್ಮಾಯಿ-ಹೆಬ್ಬಾಳ್ಕರ್ ಮಾತುಕತೆ

Webdunia
ಮಂಗಳವಾರ, 23 ಮಾರ್ಚ್ 2021 (13:07 IST)
ಬೆಂಗಳೂರು : ಸಿಡಿ ಕೇಸ್ ವಾರ್ ಮಧ್ಯೆ ಬಿಜೆಪಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ  ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಚ್ಚಾಳ್ಕರ್  ಚರ್ಚೆ ನಡೆಸಿದ್ದಾರೆ.

ಸಿಡಿ ಕೇಸ್ ತನಿಖೆಗೆ ವಹಿಸುವಂತೆ ಕಾಂಗ್ರೆಸ್ ಬಿಗಿಪಟ್ಟು ಹಿಡಿದ ಹಿನ್ನಲೆಯಲ್ಲಿ  ಸಿಎಂ ಬಿಎಸ್ ಯಡಿಯೂರಪ್ಪ , ಸ್ಪೀಕರ್ ಕಾಗೇರಿ ಸಂಧಾನ ಸಭೆ ನಡೆಸಿದ್ದಾರೆ. ಆದರೆ ಈ ಸಭೆ ವಿಫಲವಾಗಿ ಕಾಂಗ್ರೆಸ್ ಸದಸ್ಯರು, ಧರಣಿ ಮುಂದುವರಿಸಲು ನಿರ್ಧಾರ ಮಾಡಿದ್ದಾರೆ.

ಆದರೆ ಈ ಮಧ್ಯೆ ಕಲಾಪ ಆರಂಭಕ್ಕೂ ಮುನ್ನ 10 ನಿಮಿಷಗಳ ಕಾಲ ಮಾತುಕತೆ  ನಡೆಸಿದ್ದಾರೆ. ಬೊಮ್ಮಾಯಿ-ಹೆಬ್ಬಾಳ್ಕರ್ ಮಾತುಕತೆ ಇದೀಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂತು ಕಟ್ಟದಿದ್ದರೆ ಎಮ್ಮೆ ಜಪ್ತಿ ಮಾಡುವುದಾಗಿ ಬೆದರಿಕೆ ಹಾಕಿದ ಬ್ಯಾಂಕ್ ನವರಿಗೆ ರೈತ ಕೊಟ್ಟ ಶಾಕ್ ಜೀವಮಾನದಲ್ಲಿ ಮರೆಯಲ್ಲ Video

ವಂದೇ ಮಾತರಂ ಹಾಡುವಾಗ ಸೋನಿಯಾ ಗಾಂಧಿ ಕುರ್ಚಿ ಕೇಳಿದ್ದು ಅಂತೇ

ಕೋಪದಲ್ಲಿ ಪತ್ನಿಯ ಹತ್ಯೆ, ತಾಯಿಗೆ ಕರೆ ಮಾಡಿ ಭಯದಲ್ಲಿ ತಾನೂ ಆತ್ಮಹತ್ಯೆಗೆ ಶರಣಾದ ಪತಿ

ವಿಮಾನ ನಿಲ್ದಾಣದಲ್ಲಿ ಗನ್‌ ಪರಿಶೀಲನೆ ವೇಳೆ ಸಿಡಿದು ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಬ್ಯಾಕ್ಟೀರಿಯ ಪತ್ತೆ, ಸಿಎಜಿ ವರದಿ

ಮುಂದಿನ ಸುದ್ದಿ
Show comments