Select Your Language

Notifications

webdunia
webdunia
webdunia
webdunia

ಚಾಮುಂಡೇಶ್ವರಿ ದರ್ಶನ ಮಾಡಿದ ಬೊಮ್ಮಾಯಿ

ಅಧಿಕಾರ
ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿಬೆಟ್ಟದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು.

ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ ಸಾಥ್ ನೀಡಿದರು
ಮೈಸೂರಿಗೆ ಆಗಮಿಸಿದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿಬೆಟ್ಟದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು


Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಹೇಳಿಕೆ ಮೇಲಿದೆ ಎಲ್ಲರ ಚಿತ್ತ!