Select Your Language

Notifications

webdunia
webdunia
webdunia
webdunia

'2023ಕ್ಕೆ ಬೊಮ್ಮಾಯಿ ನಾಯಕತ್ವದಲ್ಲಿ ಮತ್ತೆ ಅಧಿಕಾರಕ್ಕೆ'

'2023ಕ್ಕೆ ಬೊಮ್ಮಾಯಿ ನಾಯಕತ್ವದಲ್ಲಿ ಮತ್ತೆ ಅಧಿಕಾರಕ್ಕೆ'
ಮದ್ದೂರು , ಗುರುವಾರ, 12 ಆಗಸ್ಟ್ 2021 (08:30 IST)
ಮದ್ದೂರು (ಆ.12): 2023ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲಿ ಹಾಗೂ ಬಿ.ಎಸ್.ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭವಿಷ್ಯ ನುಡಿದಿದ್ದಾರೆ.

ತಾಲೂಕಿನ ಶಿವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯನವರಿಗೆ ಟೀಕಿಸುವುದು, ವಿರೋಧ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ. ಮುಂದಿನ ಚುನಾವಣೆಯಲ್ಲಿ ವಿಪಕ್ಷ ನಾಯಕನ ಸ್ಥಾನವನ್ನೂ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಆನಂದ್ಸಿಂಗ್ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನೂ ಕೊಟ್ಟಿಲ್ಲ, ಸಿಎಂಗ ಲಕೋಟೆ ಮೂಲಕವೂ ತಲುಪಿಸಿಲ್ಲ. ಎಲ್ಲವೂ ಸುಳ್ಳು ಎಂದು ಸ್ಪಷ್ಟಪಡಿಸಿದರು


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಸಭೆಯ ಮುಂಗಾರು ಅಧಿವೇಶನದ 76 ಗಂಟೆ ವ್ಯರ್ಥ!